Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Lakshmi Hebbalkar ಮೊದಲ ಬಾರಿಗೆ ಬರೋಬ್ಬರಿ 3,000 ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಕರ್ನಾಟಕಪ್ರಮುಖ

Lakshmi Hebbalkar ಮೊದಲ ಬಾರಿಗೆ ಬರೋಬ್ಬರಿ 3,000 ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Share
1 Min Read
SHARE

newsics.com

ಬೆಳಗಾವಿ: ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ 3000 ಮಹಿಳೆಯರಿಗೆ ಐತಿಹಾಸಿಕ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಬೆಳಗವೈಯ ಸಿಪಿಎಡ್ ಮೈದಾನದಲ್ಲಿ ಮಾರ್ಚ್ 24ರಂದು ಬೆಳಿಗ್ಗೆ 3000 ಗರ್ಭಿಣಿಯರಿಗೆ ಸೀರೆ, ಹೂವು, ಹಣ್ಣು ಕಾಯಿ, ಅರಿಶಿನ-ಕುಂಕುಮ, ಬಳೆ ಹೀಗೆ ಪಂಚ ಬಗೆಯ ಮಂಗಳಕರ ಸಾಮಗ್ರಿಗಳನ್ನೊಳಗೊಂಡು ಉಡಿ ತುಂಬುವ ಶಾಸ್ತ್ರದೊಂದಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಲಾಗುವುದು ಎಂದರು.

ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ 1000 ಹಿರಿಯ ನಾಗರಿಕರು ಹಾಗೂ ವಿಕಲಚೇತನರು ಕಾರ್ಯಕ್ರಮದಲ್ಲಿ ಭಾಗವಹಿಸಲ್ಲಿದ್ದು, ವಿಕಲಚೇತನರಿಗೆ – ತ್ರಿಚಕ್ರ ಸ್ಕೂಟರ್ ವಿತರಣೆ ಮಾಡಲಾಗುವುದು ಎಂದಿದ್ದಾರೆ.

TAGGED:a mass Seemant programpregnant women: Minister Lakshmi Hebbalkar
Share This Article
Facebook Twitter Copy Link Print
Previous Article Sleep divorce  ಸ್ಲೀಪ್ ಡಿವೋರ್ಸ್ ನಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ?
Next Article Chardham Yatra:ಮೊದಲ ದಿನವೇ ದಾಖಲೆ ಮಟ್ಟದಲ್ಲಿ ನೋಂದಣಿ

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?