Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shakti-Schemes: ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ ಸರ್ಕಾರ
ಕರ್ನಾಟಕ

Shakti-Schemes: ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ ಸರ್ಕಾರ

Share
1 Min Read
SHARE

ಬೆಂಗಳೂರು : ಕರ್ನಾಟಕ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಐದು ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆ ಕೂಡ ಒಂದಾಗಿದ್ದು ಈ ಯೋಜನೆ ಅಡಿ ಇಂದು ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾರೆ. ಆದರೆ ಇದೀಗ ಸರ್ಕಾರವು ಉಚಿತ ಬಸ್ ಪ್ರಯಾಣದ ಕುರಿತು ಮಹಿಳೆಯರಿಗೆ ಮತ್ತೂಂದು ಸಿಹಿ ಸುದ್ದಿಯನ್ನು ನೀಡಿದೆ.

ಶಕ್ತಿ ಯೋಜನೆಯಡಿಯಲ್ಲಿ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸುವ ಮಹಿಳೆಯರ ಸಂಖ್ಯೆಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧಾರಿಸಿದ್ದು, ಸರ್ಕಾರ ಮಹತ್ವದ ಕ್ರಮವನ್ನು ಕೈಗೊಂಡಿದೆ.

ಈ ಕುರಿತಾಗಿ ಪೋಸ್ಟ್ ಮಾಡಿರುವ ಅವರು ‘ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಂಡಿದ್ದೇವೆ. ಬಜೆಟ್‌ನಲ್ಲಿ ಸಾರಿಗೆ ನಿಗಮಗಳಿಗೆ 1,000 ಬಸ್‌ಗಳನ್ನು ಜಿಸಿಸಿ ಮೂಲಕ ಒದಗಿಸುವ ಬಗ್ಗೆ ಘೋಷಿಸಲಾಗಿತ್ತು. ಇದನ್ನು ಪರಿಷ್ಕರಿಸಿ 2,000 ಹೊಸ ಬಸ್‌ಗಳನ್ನು ಖರೀದಿಸಲು ನಿರ್ಧರಿಸಲಾಗಿದೆ. ಇದಕ್ಕೆ ಬೇಕಾಗಿರುವ ಅನುದಾನವನ್ನು ಒದಗಿಸಲಾಗುವುದು. ಈ ಮೂಲಕ ನಿಮ್ಮ ಪ್ರಯಾಣವನ್ನು ಇನ್ನಷ್ಟು ಸುಖಕರ ಮತ್ತು ಆರಾಮದಾಯಕವಾಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

TAGGED:Shakti-Schemes: The government has given another good news to the women of the state.
Share This Article
Facebook Twitter Copy Link Print
Previous Article Virginia: ದುಷ್ಕರ್ಮಿಯಿಂದ ಗುಂಡಿನ ದಾಳಿ: ತಂದೆ-ಮಗಳು ಮೃತ್ಯು
Next Article ISRO YUVIKA : ವಿದ್ಯಾರ್ಥಿಗಳಿಗಾಗಿ ‘ಯುವ ವಿಜ್ಞಾನಿ ಕಾರ್ಯಕ್ರಮ’ ಆರಂಭಿಸಿದ ಇಸ್ರೋ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?