Car costly ಹೊಸ ಕಾರು ಖರೀದಿದಾರರಿಗೆ ಶಾಕ್: ಕಾರುಗಳ ಬೆಲೆ ಮತ್ತಷ್ಟು ದುಬಾರಿ

newsics.com ನವದೆಹಲಿ: ಹೊಸ ಕಾರುಗಳು ಖರೀದಿಸುವವರಿಗೆ ದೊಡ್ಡ ಶಾಕ್ ಕಾದಿದೆ. ಕಾರಿನ ಬೆಲೆ ಮತ್ತಷ್ಟು ಏರಿಕೆ ಮಾಡಲು ಮುಂದಾಗಿದೆ. ಹೌದು ಭಾರತದಲ್ಲಿ ಏಪ್ರಿಲ್ 1 ರಿಂದ ಕಾರುಗಳ ಬೆಲೆಗಳು ಹೆಚ್ಚಳವಾಗಲಿದೆ.. ಇನ್ಪುಟ್ ಮತ್ತು ಕಾರ್ಯಾಚರಣೆಯ ವೆಚ್ಚಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಶದ ಪ್ರಮುಖ ಕಾರು ತಯಾರಕ ಕಂಪನಿಗಳು ತಮ್ಮ ಕಾರುಗಳ ಬೆಲೆಗಳ ಏರಿಕೆಯನ್ನು ಘೋಷಿದೆ. ಮಾರುತಿ ಸುಜುಕಿ, ಮಹೀಂದ್ರಾ & ಮಹೀಂದ್ರಾ ಮತ್ತು ಹ್ಯುಂಡೈನಂಥ ವಿವಿಧ ಕಾರುಗಳ ಬೆಲೆಗಳು ಏರಿಕೆಯಾಗಲಿವೆ. ದೇಶದ ಅತಿ ದೊಡ್ಡ ಕಂಪನಿ ಮಾರುತಿ ಸುಜುಕಿ … Continue reading Car costly ಹೊಸ ಕಾರು ಖರೀದಿದಾರರಿಗೆ ಶಾಕ್: ಕಾರುಗಳ ಬೆಲೆ ಮತ್ತಷ್ಟು ದುಬಾರಿ