Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗುಜರಾತ್ ನ ಬುಲೆಟ್ ರೈಲು ಯೋಜನಾ ಸ್ಥಳದಲ್ಲಿ ಅಪಘಾತ, 25 ರೈಲುಗಳು ರದ್ದು
ದೇಶಪ್ರಮುಖ

ಗುಜರಾತ್ ನ ಬುಲೆಟ್ ರೈಲು ಯೋಜನಾ ಸ್ಥಳದಲ್ಲಿ ಅಪಘಾತ, 25 ರೈಲುಗಳು ರದ್ದು

Share
1 Min Read
SHARE

newsics.com

ಅಹಮದಾಬಾದ್: ಅಹಮದಾಬಾದ್‌-ಮುಂಬೈ ಬುಲೆಟ್‌ ರೈಲು ಯೋಜನೆ ಸ್ಥಳದಲ್ಲಿ ನಿರ್ಮಾಣ ಕಾರ್ಯಕ್ಕೆ ಬಳಸಿದ್ದ ಬೃಹತ್ ಯಂತ್ರವು ಜಾರಿ ಬಿದ್ದ ಪರಿಣಾಮ, ಹಲವು ರೈಲುಗಳ ಸಂಚಾರಕ್ಕೆ ಅಡಚಣೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಹಮದಾಬಾದ್‌ ಸಮೀಪದ ವಟ್ವಾದಲ್ಲಿ ಭಾನುವಾರ ರಾತ್ರಿ 11ರ ಸುಮಾರಿಗೆ ಈ ಘಟನೆ ನಡೆದಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ರಾಷ್ಟ್ರೀಯ ಹೈ-ಸ್ಪೀಡ್‌ ರೈಲು ನಿಗಮ (NHSRCL) ತಿಳಿಸಿದೆ.

‘ಮಾರ್ಚ್‌ 23ರ ರಾತ್ರಿ 11ರ ಸುಮಾರಿಗೆ, ವಟ್ವಾದಲ್ಲಿ ವಯಾಡಕ್ಟ್‌ (ಸೇತುವೆ) ನಿರ್ಮಾಣಕ್ಕಾಗಿ ಬಳಸಲಾದ ‘ಸೆಗ್ಮೆಂಟಲ್‌ ಲಾಂಚಿಂಗ್‌ ಗ್ಯಾಂಟ್ರಿ’, ಕಾಂಕ್ರಿಟ್‌ ಬೀಮ್‌ ಅಳವಡಿಸಿ ಹಿಂದಕ್ಕೆ ಸರಿಯುವಾಗ ಜಾರಿದೆ’ ಎಂದು ಹೇಳಿಕೆ ಬಿಡುಗಡೆ ಮಾಡಿದೆ.

ಈ ಘಟನೆಯಿಂದಾಗಿ ಕನಿಷ್ಠ 25 ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ಅಹಮದಾಬಾದ್ ರೈಲ್ವೆ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದಲ್ಲದೆ, 15 ರೈಲುಗಳನ್ನು ಭಾಗಶಃ ರದ್ದುಪಡಿಸಲಾಗಿದೆ. ಐದು ರೈಲುಗಳ ಸಮಯವನ್ನು ಮರು ನಿಗದಿಪಡಿಸಲಾಗಿದ್ದು, ಆರು ರೈಲುಗಳ ಮಾರ್ಗಗಳನ್ನು ಬದಲಾಯಿಸಲಾಗಿದೆ.

ರೈಲು ಸಂಚಾರವನ್ನು ಪುನಃಸ್ಥಾಪಿಸಲು ಹಾನಿಗೊಳಗಾದ ರೈಲ್ವೆ ಮಾರ್ಗದಿಂದ ‘ಗ್ಯಾಂಟ್ರಿ’ ಅನ್ನು ತೆಗೆದುಹಾಕಲು ಪ್ರಯತ್ನಗಳು ನಡೆಯುತ್ತಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಕ್ರೇನ್‌ಗಳ ಸಹಾಯದಿಂದ ರೈಲ್ವೆ ಹಳಿಗಳ ಪುನಃಸ್ಥಾಪನೆ ಕಾರ್ಯ ನಡೆಯುತ್ತಿದೆ ಎಂದು ಎನ್‌ಎಚ್‌ಎಸ್‌ಆರ್‌ಸಿಎಲ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

TAGGED:25 trains cancelledAccident at bullet train project site in Gujarat
Share This Article
Facebook Twitter Copy Link Print
Previous Article Honey-Trap : ಸುಪ್ರೀಂ ಅಂಗಳ ತಲುಪಿದ ಕರ್ನಾಟಕ ಹನಿಟ್ರ್ಯಾಪ್ ಪ್ರಕರಣ
Next Article Wife Files Complaint: ಮನೆಯಲ್ಲಿದ್ದಾಗ ಆ ಡ್ರೆಸ್ ಧರಿಸ್ಬೇಕಂತೆ: ನೊಂದ ಪತ್ನಿ ಮಾಡಿದ್ದೇನು?

Popular Posts

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

You Might Also Like

ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?