newsics.com
ಬೆಂಗಳೂರು: ಕಳೆದ ಕೆಲವು ದಿನಗಳಿಂದ ದಾಖಲೆಯ ಏರಿಕೆ ಕಾಣುತ್ತಿರುವ ಚಿನ್ನದ ದರ ಇದೀಗ ಇಳಿಕೆಯತ್ತ ಸಾಗಿದೆ. ಇಂದು ಚಿನ್ನದ ಬೆಲೆಯಲ್ಲಿ (Gold Rates) ಅಲ್ಪ ಇಳಿಕೆ ಆಗಿದೆ. 8,230 ರೂ ಇದ್ದ 22 ಕ್ಯಾರಟ್ ಚಿನ್ನದ ಬೆಲೆ 8,215 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 8,962 ರೂಗೆ ಇಳಿದಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 24ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 82,150 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,620 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,220 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 82,150 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,620 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ