newsics.com
ಪ್ರಾಂಶುಪಾಲನೋರ್ವರು ಮಹಿಳಾ ಶಿಕ್ಷಕಿಯರೊಂದಿಗೆ ಶಾಲೆಯಲ್ಲಿಯೇ ರೊಮ್ಯಾನ್ಸ್ ಮಾಡಿದ ಘಟನೆ ನಡೆದಿದೆ.. ಸದ್ಯ ಈ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದೆ.
ಪ್ರಸ್ತುತ ವೈರಲ್ ಆಗುತ್ತಿರುವ ವಿಡಿಯೋದಲ್ಲಿ, ಪ್ರಾಂಶುಪಾಲರು ಮತ್ತು ಶಿಕ್ಷಕಿ ಕಚೇರಿಯಲ್ಲಿ ಯಾರ ಭಯವಿಲ್ಲದೆ ರೊಮ್ಯಾನ್ಸ್ ಮಾಡಿದ್ದಾರೆ. ಇದಲ್ಲದೆ, ಅಲ್ಲಿ ಅಂಬೇಡ್ಕರ್ ಮತ್ತು ನೆಹರೂ ಅವರ ಫೋಟೋಗಳೂ ಇವೆ. ಅವುಗಳನ್ನು ಲೆಕ್ಕಿಸದೇ ಪಾಪ ಕೆಲಸದಲ್ಲಿ ನಿರತರಾಗಿದ್ದಾರೆ..
ಮಕ್ಕಳನ್ನ ಸರಿದಾರಿಗೆ ತರಬೇಕಿದ್ದವರೇ ದಾರಿ ತಪ್ಪುತ್ತಿರುವುದು ವಿಪರ್ಯಾಸವೇ ಸರಿ..