Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಬೀಚ್ ನಲ್ಲಿ ರೆಕ್ಕೆ ಹೊಂದಿರುವ ನಿಗೂಢ ಜೀವಿ ಅಸ್ಥಿಪಂಜರ ಪತ್ತೆ
ವೈರಲ್

ಬೀಚ್ ನಲ್ಲಿ ರೆಕ್ಕೆ ಹೊಂದಿರುವ ನಿಗೂಢ ಜೀವಿ ಅಸ್ಥಿಪಂಜರ ಪತ್ತೆ

Share
1 Min Read
SHARE

newsics.com
ಏಲಿಯನ್ ರೀತಿ ಮುಖ ಹೊಂದಿರುವ ವಿಚಿತ್ರ ಜೀವಿಯಿಂದು ಸಮುದ್ರ ದಂಡೆಯಲ್ಲಿ ಪತ್ತೆಯಾಗಿದ್ದು ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಸದ್ಯ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.

ಈ ವಿಚಿತ್ರ ಜೀವಿ ಇಂಗ್ಲೆಂಡ್‌ನ ಮಾರ್ಗೇಟ್ ನಗರದ ಸಮುದ್ರ ತೀರದಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಪೌಲಾ ರೇಗನ್ ತನ್ನ ಪತಿ ಡೇವ್ ಜೊತೆ ಮಾರ್ಗೇಟ್‌ನ ಕಡಲ ತೀರದಲ್ಲಿ ವಾಕಿಂಗ್ ಮಾಡುವಾಗ ಈ ಅಸ್ಥಿ ಪಂಜರದಂತಹ ಜೀವಿ ಕಣ್ಣಿಗೆ ಬಿದ್ದಿದೆ. ವಿಚಿತ್ರ ಅಸ್ಥಿಪಂಜರ ನೋಡಿದ ದಂಪತಿ ತಕ್ಷಣ ಅದರ ಫೋಟೋ ತೆಗೆದಿದ್ದಾರೆ. ಇಬ್ಬರು ಅದರ ಜೊತೆಗೆ ಸೆಲ್ಪೀ ಸಹ ಕ್ಲಿಕ್ಕಿಸಿದ್ದಾರೆ. ಇದಾದ ಕೆಲವೇ ಸಮಯದಲ್ಲಿ ಅಲ್ಲಿ ಜನರು ಸೇರಿದ್ದಾರೆ. ಸಮುದ್ರ ತೀರಕ್ಕೆ ಬಂದವರು ಈ ವಿಚಿತ್ರ ಆಕೃತಿ ಕಂಡು ನಿಬ್ಬೆರಗಾಗಿದ್ದಾರೆ, ಆದ್ರೆ ಯಾವುದಿದು ಜೀವಿ, ತೀರಕ್ಕೆ ಹೇಗೆ ಬಂದಿದೆ ಎಂಬುದು ತಿಳಿಯದೆ ತಿಳಿದು ಬಂದಿಲ್ಲ.

https://x.com/dotconnectinga/status/1903119784050294847?ref_src=twsrc%5Etfw%7Ctwcamp%5Etweetembed%7Ctwterm%5E1903119784050294847%7Ctwgr%5E0306a04fda146db00b2b218c55888f96bd6b3ca2%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Skeleton of mysterious winged creature found on beach
Share This Article
Facebook Twitter Copy Link Print
Previous Article Central Election Commission ಬೂತ್ ಮಟ್ಟದ ಸಮಸ್ಯೆ ಬಗೆಹರಿಸಲು ಮುಂದಾದ ಕೇಂದ್ರ ಚುನಾವಣಾ ಆಯೋಗ
Next Article Milk price hike ಹಾಲಿನ ದರ 5 ರೂ. ಏರಿಕೆ ಬಗ್ಗೆ ಇಂದು ಮಹತ್ವದ ನಿರ್ಧಾರ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?