Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಟ್ಟಿಗೆಗೆ ಪಾಲಿಶ್ ಮಾಡಿ ನಕಲಿ ಚಿನ್ನ ಮಾರಾಟಕ್ಕೆ ಯತ್ನ: ಮೂವರು ಅರೆಸ್ಟ್
ಕರ್ನಾಟಕಪ್ರಮುಖ

ಇಟ್ಟಿಗೆಗೆ ಪಾಲಿಶ್ ಮಾಡಿ ನಕಲಿ ಚಿನ್ನ ಮಾರಾಟಕ್ಕೆ ಯತ್ನ: ಮೂವರು ಅರೆಸ್ಟ್

Share
1 Min Read
SHARE

newsics.com

ಬೆಂಗಳೂರು: ಇಟ್ಟಿಗೆ ಹಾಗೂ ಮರದ ತುಂಡಿಗೆ ಚಿನ್ನದ ಪಾಲಿಶ್ ಮಾಡಿ ಮಾರಾಟ ಮಾಡಲು ಯತ್ನಿಸಿದ ಬಿಹಾರ ಮೂಲದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ರಬಿಕುಲ್ ಇಸ್ಲಾಂ, ಇದ್ದಿಶ್ ಅಲಿ, ಅನ್ವರ್ ಹುಸೇನ್ ಎಂದು ಗುರುತಿಸಲಾಗಿದೆ.

ಮನೆ ಪಾಯ ಹಾಕುವಾಗ ಚಿನ್ನದ ನಿಧಿ ಸಿಕ್ಕಿದೆ ಎಂದು ಆರೋಪಿಗಳು ಕಥೆ ಕಟ್ಟಿದ್ದರು. ಅಲ್ಲದೆ. ಮಾರುಕಟ್ಟೆಯಲ್ಲಿನ ಚಿನ್ನದ ಬೆಲೆಗಿಂತ ಅರ್ಧ ಬೆಲೆಗೆ ಚಿನ್ನ ಕೊಡುತ್ತೇವೆ ಎಂದು ಹೇಳುತ್ತಿದ್ದರು. ಮರದ‌ ಹಲಗೆ ಹಾಗೂ ಇಟ್ಟಿಗೆಗೆ ಚಿನ್ನ ಪಾಲಿಶ್ ಮಾಡಿ ವಂಚಿಸುತ್ತಿದ್ದರು.

ನಂಬಿಕೆ ಬರುವಂತೆ ಮಾಡಲು ಆರೋಪಿಗಳು ಮೊದಲಿಗೆ ಒಂದೆರಡು ಗ್ರಾಂ ಅಸಲಿ ಚಿನ್ನ ನೀಡುತ್ತಿದ್ದರು. ಒಮ್ಮೆ ಜನ ನಂಬಿದ ನಂತರ ನಕಲಿ ಚಿನ್ನ ಮಾರಾಟ ಮಾಡಲು ಯತ್ನಿಸಿದ್ದರು. ಚಿನ್ನ ತೆಗೆದುಕೊಳ್ಳಲು ತಾವು ತಿಳಿಸಿದ ಜಾಗಕ್ಕೆ ಬರುವಂತೆ ಹೇಳಿ ಪದೆ ಪದೇ ಲೊಕೇಷನ್ ಬದಲಿಸುತ್ತಿದ್ದರು. ಈ ಬಗ್ಗೆ ಸಿಸಿಬಿ ಪೊಲೀಸರಿಗೆ ಖಚಿತ ಮಾಹಿತಿ ದೊರೆತಿತ್ತು. ಇದರ ಆಧಾರದಲ್ಲಿ ಕೋರಮಂಗಲದಲ್ಲಿ ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ 970 ಗ್ರಾಂ ನಕಲಿ ಚಿನ್ನ, ಒಂದು ವಾಹ‌ನ, ಮೂರು ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಸದ್ಯ ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

TAGGED:Three arrested for attempting to sell fake gold by polishing bricks
Share This Article
Facebook Twitter Copy Link Print
Previous Article Rain Alert: ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
Next Article ASTRO | ಇಂದು ನವಪಂಚಮ ಯೋಗ, ಸರ್ವಾರ್ಥ ಸಿದ್ಧಿ ಯೋಗ: ಈ ರಾಶಿಯವರಿಗೆ ಭಾರೀ‌ ಅದೃಷ್ಟ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?