Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Video: ಸಿಎಸ್ ಕೆ ವಿರುದ್ಧ ಬಾಲ್ ಟ್ಯಾಂಪರಿಂಗ್ ಆರೋಪ; ಮತ್ತೆ ಬ್ಯಾನ್ ಆಗುತ್ತಾ ಸಿಎಸ್ ಕೆ?
ದೇಶ

Video: ಸಿಎಸ್ ಕೆ ವಿರುದ್ಧ ಬಾಲ್ ಟ್ಯಾಂಪರಿಂಗ್ ಆರೋಪ; ಮತ್ತೆ ಬ್ಯಾನ್ ಆಗುತ್ತಾ ಸಿಎಸ್ ಕೆ?

Share
1 Min Read
SHARE

newsics.com

ಚೆನ್ನೈ ಸೂಪರ್ ಕಿಂಗ್ಸ್ ಇದೀಗ ಮತ್ತೊಂದು ವಿವಾದಕ್ಕೆ ಸಿಲುಕಿಕೊಂಡಿದೆ. ಹೌದು, ನಿನ್ನೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಗೆಲುವುವನ್ನು ಪಡೆದುಕೊಂಡಿದೆ.

ಆದರೆ ಇದೀಗ ಸಿಎಸ್ಕೆಗೆ ಸಂಬಂಧಿಸಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚೆನ್ನೈ ತಂಡದ ವಿರುದ್ಧ ಬಾಲ್ ಟ್ಯಾಂಪರಿಂಗ್ (ವಿರೂಪಗೊಳಿಸಿದ) ಆರೋಪ ಕೇಳಿ ಬಂದಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಸಿಎಸ್ಕೆ ನಾಯಕ ಋತುರಾಜ್ ಗಾಯಕ್ವಾಡ್, ಬೌಲರ್ ಖಲೀಲ್ ಅಹ್ಮದ್ ಬಳಿಗೆ ಬಂದಾಗ ಖಲೀಲ್ ಅಹ್ಮದ್ ತಮ್ಮ ಜೇಬಿನಿಂದ ಏನೋ ತೆಗೆಯುತ್ತಾರೆ. ಆಗ ಕ್ಯಾಮೆರಾ ಖಲೀಲ್ ಅಹ್ಮದ್ ಬೆನ್ನಿನ ಮೇಲೆ ಕೇಂದ್ರೀಕರಿಸಿದ್ದರೂ, ಅವರು ಜೇಬಿನಿಂದ ಏನು ತೆಗೆದರು ಅನ್ನೋದು ಸ್ಪಷ್ಟವಾಗಿ ಕಾಣುತ್ತಿಲ್ಲ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ಮತ್ತೊಂದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

https://x.com/Devx_07/status/1904044385991369088?ref_src=twsrc%5Etfw%7Ctwcamp%5Etweetembed%7Ctwterm%5E1904044385991369088%7Ctwgr%5E155da889a922996f7e070a542ec842c063971b31%7Ctwcon%5Es1_c10&ref_url=https%3A%2F%2Fnewsfirstlive.com%2Fchennai-super-kings-ball-tampering-allegations-khaleel-ahmed-ruturaj-gaikwad-viral-video-ipl-2025-csk-ban-fans-demand%2F

.

TAGGED:Video: Ball tampering allegations against CSK; Will CSK be banned again?
Share This Article
Facebook Twitter Copy Link Print
Previous Article ವೀಡಿಯೋ ವೈರಲ್: ಕುನಾಲ್‌ ಕಮ್ರಾ ಕಾರ್ಯಕ್ರಮದಲ್ಲಿ ಏಕನಾಥ್‌ ಶಿಂಧೆಗೆ ಅಪಹಾಸ್ಯ; ಕಾರ್ಯಕ್ರಮ ಸ್ಥಳ ಧ್ವಂಸ
Next Article Tamim Iqbal ಬಾಂಗ್ಲಾದೇಶದ ಮಾಜಿ ನಾಯಕ ತಮೀಮ್‌ ಇಕ್ಬಾಲ್‌ಗೆ ಹೃದಯಾಘಾತ

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?