Video: ಸಿಎಸ್ ಕೆ ವಿರುದ್ಧ ಬಾಲ್ ಟ್ಯಾಂಪರಿಂಗ್ ಆರೋಪ; ಮತ್ತೆ ಬ್ಯಾನ್ ಆಗುತ್ತಾ ಸಿಎಸ್ ಕೆ?

newsics.com ಚೆನ್ನೈ ಸೂಪರ್ ಕಿಂಗ್ಸ್ ಇದೀಗ ಮತ್ತೊಂದು ವಿವಾದಕ್ಕೆ ಸಿಲುಕಿಕೊಂಡಿದೆ. ಹೌದು, ನಿನ್ನೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಗೆಲುವುವನ್ನು ಪಡೆದುಕೊಂಡಿದೆ. ಆದರೆ ಇದೀಗ ಸಿಎಸ್ಕೆಗೆ ಸಂಬಂಧಿಸಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚೆನ್ನೈ ತಂಡದ ವಿರುದ್ಧ ಬಾಲ್ ಟ್ಯಾಂಪರಿಂಗ್ (ವಿರೂಪಗೊಳಿಸಿದ) ಆರೋಪ ಕೇಳಿ ಬಂದಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಸಿಎಸ್ಕೆ ನಾಯಕ ಋತುರಾಜ್ ಗಾಯಕ್ವಾಡ್, ಬೌಲರ್ ಖಲೀಲ್ ಅಹ್ಮದ್ … Continue reading Video: ಸಿಎಸ್ ಕೆ ವಿರುದ್ಧ ಬಾಲ್ ಟ್ಯಾಂಪರಿಂಗ್ ಆರೋಪ; ಮತ್ತೆ ಬ್ಯಾನ್ ಆಗುತ್ತಾ ಸಿಎಸ್ ಕೆ?