Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ವೀಡಿಯೋ ವೈರಲ್: ಕುನಾಲ್‌ ಕಮ್ರಾ ಕಾರ್ಯಕ್ರಮದಲ್ಲಿ ಏಕನಾಥ್‌ ಶಿಂಧೆಗೆ ಅಪಹಾಸ್ಯ; ಕಾರ್ಯಕ್ರಮ ಸ್ಥಳ ಧ್ವಂಸ
Uncategorizedದೇಶ

ವೀಡಿಯೋ ವೈರಲ್: ಕುನಾಲ್‌ ಕಮ್ರಾ ಕಾರ್ಯಕ್ರಮದಲ್ಲಿ ಏಕನಾಥ್‌ ಶಿಂಧೆಗೆ ಅಪಹಾಸ್ಯ; ಕಾರ್ಯಕ್ರಮ ಸ್ಥಳ ಧ್ವಂಸ

Share
0 Min Read
SHARE

newsics.com

ಸ್ಟ್ಯಾಂಡ್‌-ಅಪ್‌ ಕಾಮಿಡಿಯನ್‌ ಕುನಾಲ್‌ ಕಮ್ರಾ ಅವರ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರನ್ನು ಅಪಹಾಸ್ಯ ಮಾಡಿದ್ದಕ್ಕೆ ಸ್ಥಳವನ್ನೇ ಶಿವಸೇನಾ ಕಾರ್ಯಕರ್ತರು ಧ್ವಂಸ ಮಾಡಿರುವ ಘಟನೆ ನಡೆದಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದೆ.

ಕುನಾಲ್‌ ಕಮ್ರಾ ಅವರ ಕಾರ್ಯಕ್ರಮದಲ್ಲಿ ಉಪಮುಖ್ಯಂತ್ರಿಯನ್ನು ಅಪಹಾಸ್ಯ ಮಾಡಲಾಗಿದ್ದು, ದೇಶದ್ರೋಹಿ ಎಂದು ಉಲ್ಲೇಖಿಸಿ ಭಾರೀ ವಿವಾದಕ್ಕೆ ಕಾರಣರಾಗಿದ್ದಾರೆ. ಈ ಹೇಳಿಕೆಗೆ ಶಿವಸೇನೆ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ʼದಿ ಯುನಿಕಾಂಟಿನೆಂಟಲ್‌ ಮುಂಬೈʼ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ. ಹಾಗೂ ಬಂಧನಕ್ಕೆ ಒತ್ತಾಯ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

https://x.com/rautsanjay61/status/1903825389279228272

TAGGED:Video goes viral: Eknath Shinde mocked at Kunal Kamra's event; event venue vandalized
Share This Article
Facebook Twitter Copy Link Print
Previous Article ಗುಡ್‌ನ್ಯೂಸ್‌: ಒಂದಲ್ಲಾ.. ಎರಡಲ್ಲ..18 ಕಡೆ ಚಿನ್ನದ ನಿಕ್ಷೇಪಗಳು ಪತ್ತೆ
Next Article Video: ಸಿಎಸ್ ಕೆ ವಿರುದ್ಧ ಬಾಲ್ ಟ್ಯಾಂಪರಿಂಗ್ ಆರೋಪ; ಮತ್ತೆ ಬ್ಯಾನ್ ಆಗುತ್ತಾ ಸಿಎಸ್ ಕೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?