Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Viral video ಬುರ್ಖಾ ಧರಿಸಿದ್ರೆ ಸತ್ತ ಮೇಲೆ ಶವಕ್ಕೆ ಏನೂ ಆಗೋಲ್ಲ: ಬಾಲಕಿ ವಿಡಿಯೋ ವೈರಲ್
ಕರ್ನಾಟಕವೈರಲ್

Viral video ಬುರ್ಖಾ ಧರಿಸಿದ್ರೆ ಸತ್ತ ಮೇಲೆ ಶವಕ್ಕೆ ಏನೂ ಆಗೋಲ್ಲ: ಬಾಲಕಿ ವಿಡಿಯೋ ವೈರಲ್

Share
1 Min Read
SHARE

newsics.com

ಚಾಮರಾಜನಗರ: ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿರುವ ಈ ಎಳೆವಯಸಿನ ಮಗುವಿನ ಮಾತು ಕೇಳಿದ್ರೆ ಎಂಥವರನ್ನು ಬೆಚ್ಚಿಬಿಳಿಸುತ್ತೆ. ಸದ್ಯ ಈ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ.

ಬುರ್ಖಾ ಧರಿಸೋದ್ರಿಂದ ಸತ್ತಮೇಲೆ ಶವಕ್ಕೆ ಏನೂ ಆಗೋಲ್ಲ, ತುಂಡು ಉಡುಗೆ ತೊಟ್ಟರೆ ನರಕಕ್ಕೆ ಹೋಗುವುದರ ಜೊತೆಗೆ ನಿಮ್ಮ ದೇಹವನ್ನ ಹಾವು ಚೇಳು ತಿನ್ನುತ್ತವೆ’ ಎಂಬ ಈ ಮಾತು ಹೇಳಿದ್ದು ವಯಸ್ಕ ಮಹಿಳೆಯಲ್ಲ ಬದಲಾಗಿ ಶಾಲೆಗೆ ಹೋಗುತ್ತಿರುವ ಚಿಕ್ಕ ಮಗು. ಚಾಮರಾಜನಗರ ಖಾಸಗಿ ಶಾಲೆಯೊಂದರ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಈ ಅಘಾತಕಾರಿ ನಡೆದಿದೆ ಎನ್ನಲಾಗಿದೆ.

ವಿದ್ಯಾರ್ಥಿನಿ ಎರಡು ಗೊಂಬೆಗಳನ್ನು ಶವದ ರೀತಿ ಮಲಗಿಸಿದ್ದು, ಒಂದು ಗೊಂಬೆಯನ್ನು ಕಪ್ಪು ಬಟ್ಟೆಯಿಂದ ಮುಚ್ಚಿದ್ದು, ಮತ್ತೊದ್ದು ಗೊಂಬೆಯನ್ನು ಚೇಳಿನ ಚಿತ್ರವಿರುವ ಬಟ್ಟೆಯಿಂದ ಮುಚ್ಚಿದ್ದಾಳೆ. ಇದಕ್ಕೆ ವಿದ್ಯಾರ್ಥಿನಿ ವಿವರಣೆಯನ್ನೂ ಸಹ ನೀಡಿದ್ದಾಳೆ.

‘ಬುರ್ಖಾ ಧರಿಸಿದ್ರೆ ಸತ್ತ ಮೇಲೆ ಶವಕ್ಕೆ ಏನು ಆಗಲ್ಲ. ತುಂಡು ಉಡುಗೆ ತೊಟ್ಟರೆ ನರಕಕ್ಕೆ ಹೋಗುವುದರ ಜೊತೆಗೆ ನಿಮ್ಮ ದೇಹವನ್ನ ಹಾವು, ಚೇಳು ತಿನ್ನುತ್ತವೆ’ ಎಂದು ವಿದ್ಯಾರ್ಥಿನಿ ವಿವರಣೆ ನೀಡಿದ್ದಾಳೆ. ಈ ದೃಶ್ಯಗಳನ್ನು ವ್ಯಕ್ತಿಯೊಬ್ಬರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಣಾದಲ್ಲಿ ವೈರಲ್ ಆಗುತ್ತಿದೆ.

ಈ ವಿಡಿಯೋವನ್ನು ಸರವಣಪ್ರಸಾದ್ ಬಾಲಸುಬ್ರಮಣಿಯನ್ ಎಂಬುವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿ, “ಕರ್ನಾಟಕದ ಚಾಮರಾಜನಗರದಲ್ಲಿನ ಶಾಲೆಗಳಲ್ಲಿ ವಿಜ್ಞಾನ ಪ್ರದರ್ಶನವನ್ನು ನಡೆಸಲಾಯಿತು ಎಂದು ಬರೆದಿದ್ದಾರೆ.

https://x.com/BS_Prasad/status/1903993178476490899?ref_src=twsrc%5Etfw%7Ctwcamp%5Etweetembed%7Ctwterm%5E1903993178476490899%7Ctwgr%5E04e999fc05b6bd3ac2d47296a3369a26b06fd0cd%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Viral video: Wearing a burqa will not harm the body after death: Video goes viral
Share This Article
Facebook Twitter Copy Link Print
Previous Article Wife Files Complaint: ಮನೆಯಲ್ಲಿದ್ದಾಗ ಆ ಡ್ರೆಸ್ ಧರಿಸ್ಬೇಕಂತೆ: ನೊಂದ ಪತ್ನಿ ಮಾಡಿದ್ದೇನು?
Next Article Viral News: ಸ್ಟೀಲ್ ಬಟ್ಟಲಿನಲ್ಲಿ ಮೂಡಿಬಂದ ಮದುವೆ ಆಮಂತ್ರಣ ಪತ್ರಿಕೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?