Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Neha Gowda ತಮ್ಮ ಕ್ಯೂಟ್ ಮಗಳಿಗೆ ನಾಮಕರಣ ಮಾಡಿದ ನೇಹಾ ಗೌಡ ದಂಪತಿ: ಅರ್ಥಗರ್ಭಿತವಾದ ಹೆಸರಿಟ್ಟ ಗೊಂಬೆ
ಕರ್ನಾಟಕಪ್ರಮುಖಮನರಂಜನೆ

Neha Gowda ತಮ್ಮ ಕ್ಯೂಟ್ ಮಗಳಿಗೆ ನಾಮಕರಣ ಮಾಡಿದ ನೇಹಾ ಗೌಡ ದಂಪತಿ: ಅರ್ಥಗರ್ಭಿತವಾದ ಹೆಸರಿಟ್ಟ ಗೊಂಬೆ

Share
1 Min Read
SHARE

newsics.com

ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ಗೊಂಬೆ, ಬಿಗ್ಬಾಸ್ ಬೆಡಗಿ ನೇಹಾ ಗೌಡ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಕನ್ನಡದ ಸ್ಟಾರ್ ದಂಪತಿ ತಮ್ಮ ಮುದ್ದಾದ ಮಗಳಿಗೆ ನಾಮಕರಣ ಮಾಡಿದ್ದಾರೆ.

ಲಕ್ಷ್ಮೀ ಬಾರಮ್ಮ ಸೀರಿಯಲ್ ಮೂಲಕ ಕನ್ನಡಿಗರ ಮನಸ್ಸಲ್ಲಿ ಹಚ್ಚ ಹಸಿರಾಗಿ ಉಳಿದುಕೊಂಡಿರೋ ನೇಹಾ ಗೌಡ ದಂಪತಿ. ಇದೀಗ ತಮ್ಮ ಮಗಳಿಗೆ ಶಾರದ ಎಂದು ಹೆಸರನ್ನಿಟ್ಟಿದ್ದಾರೆ.

ಬೆಂಗಳೂರಿನಲ್ಲಿ ನಾಮಕರಣ ಶಾಸ್ತ್ರ ನಡೆದಿದೆ. ಖಾಸಗಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ಕಿರುತೆರೆಯ ಕಲಾವಿದರು, ನಿರ್ದೇಶಕರು, ತಂತ್ರಜ್ಞರು, ಕುಟುಂಬಸ್ಥರು, ಆತ್ಮೀಯರು, ಸ್ನೇಹಿತರು ಭಾಗವಹಿಸಿದ್ದರು. ಅನೇಕರು ನೇಹಾರ ಮುದ್ದಾದ ಮಗಳಿಗೆ ಆಶೀರ್ವದಿಸಿದ್ದಾರೆ.

ನೇಹಾ ಗೌಡ ಹಾಗೂ ಚಂದನ್‌ ಗೌಡ ಅವರು ಮಗಳಿಗೆ ʼಶಾರದಾʼ ಎಂದು ಹೆಸರು ಇಟ್ಟಿದ್ದಾರೆ. ಶಾರದಾ ಎಂದರೆ ಮಾತೆ ಸರಸ್ವತಿ ಎಂದರ್ಥ. ಮಗಳಿಗೆ ಶಾರದಾ ಎನ್ನುವ ಹಿಂದು ಧರ್ಮದ ದೇವಿ ಹೆಸರಿಟ್ಟಿರೋದು ಅನೇಕರಿಗೆ ಖುಷಿ ಕೊಟ್ಟಿದೆ. ಇನ್ನು ಈ ಹೆಸರು ಬೆಗ ತಲೆಯಲ್ಲಿ ಉಳಿದುಕೊಳ್ಳುವುದು.

ಅಕ್ಟೋಬರ್ 29ರಂದು ನಟಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ರು. ಚಂದನ್ಗೆ ಮಕ್ಕಳು ಅಂದ್ರೆ ಸಿಕ್ಕಾಪಟ್ಟೆ ಇಷ್ಟ. ನೇಹಾಗೂ ಅಷ್ಟೇ ಪ್ರೀತಿ. ಮಗಳು ಬಂದ್ಮೇಲೆ ಅವಳೇ ಪ್ರಪಂಚ ಆಗಿದ್ದಾಳೆ. ದೊಡ್ಡಮ್ಮನಾದ ಖುಷಿಯಲ್ಲೂ ಸೋನು ಗೌಡ ಅವರು ಕ್ಯೂಟ್ ಶಾರದ ಜೊತೆಗೆ ಕಾಲ ಕಳೆಯುತ್ತಿದ್ದಾರೆ.

TAGGED:What is the name Neha Gowda gave her cute daughter? The name no one could have guessed was 'Doll'
Share This Article
Facebook Twitter Copy Link Print
Previous Article Viral News: ಸ್ಟೀಲ್ ಬಟ್ಟಲಿನಲ್ಲಿ ಮೂಡಿಬಂದ ಮದುವೆ ಆಮಂತ್ರಣ ಪತ್ರಿಕೆ
Next Article ಗುಡ್‌ನ್ಯೂಸ್‌: ಒಂದಲ್ಲಾ.. ಎರಡಲ್ಲ..18 ಕಡೆ ಚಿನ್ನದ ನಿಕ್ಷೇಪಗಳು ಪತ್ತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?