Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Wife Files Complaint: ಮನೆಯಲ್ಲಿದ್ದಾಗ ಆ ಡ್ರೆಸ್ ಧರಿಸ್ಬೇಕಂತೆ: ನೊಂದ ಪತ್ನಿ ಮಾಡಿದ್ದೇನು?
ಪ್ರಮುಖ

Wife Files Complaint: ಮನೆಯಲ್ಲಿದ್ದಾಗ ಆ ಡ್ರೆಸ್ ಧರಿಸ್ಬೇಕಂತೆ: ನೊಂದ ಪತ್ನಿ ಮಾಡಿದ್ದೇನು?

Share
1 Min Read
SHARE

newsics.com

ಅಹಮದಾಬಾದ್: ಗಂಡ ಮತ್ತು ಅತ್ತೆ ಸದಾ ನೈಟಿ ಧರಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಅಲ್ಲದೇ, ಈ ಕಾರಣಕ್ಕಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಯುವತಿಯೋರ್ವಳು ಪೊಲೀಸರಿಗೆ ದೂರು ನೀಡಿದ್ದಾರೆ.

ನಾನು ಏನೇ ಬಟ್ಟೆ ಧರಿಸಿದರೂ, ಅತ್ತೆ ಮನೆಯವರು ಸದಾ ನೈಟಿ ಧರಿಸಬೇಕು ಎಂದು ಒತ್ತಾಯಿಸುತ್ತಾರೆ. ಇದರಿಂದ ನನಗೆ ಮಾನಸಿಕ ಚಿತ್ರಹಿಂಸೆ ಆಗುತ್ತಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಪತಿಯು ಮದ್ಯಪಾನ ವ್ಯಸನಿ ಆಗಿದ್ದು, ಕುಡಿದ ಮೇಲೆ ನಿರಂತರವಾಗಿ ಜಗಳವಾಡುತ್ತಾನೆ ಮತ್ತು ಮಾನಸಿಕ ಹಿಂಸೆ ನೀಡುತ್ತಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ನಾನು ಆತನ ಜೊತೆ ಬದುಕಲು ಪ್ರಯತ್ನಿಸಿದೆ, ಆದರೆ ಅವನು ನನ್ನನ್ನು ಬಿಟ್ಟು ಹೋಗಿದ್ದಾನೆ. ನನಗೆ ನಿರಂತರವಾಗಿ ಹಿಂಸೆ ನೀಡುತ್ತಿರುವ ಗಂಡ ಮತ್ತು ಆತನ ಕುಟುಂಬದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಹಿಳೆ ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಈ ಪ್ರಕರಣ ಇದೀಗ ಚರ್ಚೆಗೆ ಗ್ರಾಸವಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮಹಿಳೆಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು, ಅಗತ್ಯವಿರುವ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

2023ರಲ್ಲಿ ವಿವಾಹವಾದ ಈ ಮಹಿಳೆ, ಮದುವೆಯಾದ ದಿನದಿಂದಲೇ ಗಂಡನ ಮನೆಯವರ ಕಿರುಕುಳ ಎದುರಿಸುತ್ತಿದ್ದಾರೆ.

TAGGED:Wife Files Complaint: She had to wear that dress whenever she was at home: What did the aggrieved wife do?
Share This Article
Facebook Twitter Copy Link Print
Previous Article ಗುಜರಾತ್ ನ ಬುಲೆಟ್ ರೈಲು ಯೋಜನಾ ಸ್ಥಳದಲ್ಲಿ ಅಪಘಾತ, 25 ರೈಲುಗಳು ರದ್ದು
Next Article Viral video ಬುರ್ಖಾ ಧರಿಸಿದ್ರೆ ಸತ್ತ ಮೇಲೆ ಶವಕ್ಕೆ ಏನೂ ಆಗೋಲ್ಲ: ಬಾಲಕಿ ವಿಡಿಯೋ ವೈರಲ್

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?