Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bomb Threat ಬಿಡದಿ ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ
ಕರ್ನಾಟಕಪ್ರಮುಖ

Bomb Threat ಬಿಡದಿ ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ

Share
1 Min Read
SHARE

newsics.com

ರಾಮನಗರ: ಬಿಡದಿಯ ರೈಲ್ವೆ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆಯೊಂದು ಬಂದಿದ್ದು, ತಡರಾತ್ರಿ ಕಂಟ್ರೋಲ್ ರೂಂಗೆ ಕರೆಮಾಡಿ ಬಾಂಬ್ ಬೆದರಿಕೆ ಹಾಕಲಾಗಿದೆ.

ಬೆಂಗಳೂರಿನ ರೈಲ್ವೆ ಕಂಟ್ರೋಲ್ ರೂಂಗೆ ಕರೆಮಾಡಿ ಬಿಡದಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಕಿಡಿಗೇಡಿಗಳು ತಿಳಿಸಿದ್ದಾರೆ. ಈ ಹಿನ್ನೆಲೆ ಇಂದು ಬೆಳಗ್ಗೆಯೇ ಬಿಡದಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡ್‌ನಿಂದ ಪರಿಶೀಲನೆ ನಡೆದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ರೈಲು ನಿಲ್ದಾಣ, ಪ್ರಯಾಣಿಕರು ಹಾಗೂ ರೈಲುಗಳನ್ನು ತಪಾಸಣೆ ನಡೆಸಿದ್ದಾರೆ. ಬಿಡದಿ ರೈಲ್ವೆ ನಿಲ್ದಾಣವನ್ನು ಇಂಚಿಂಚೂ ಪರಿಶೀಲನೆ ನಡೆಸಿದ್ದು, ರೈಲ್ವೆಪ್ರಯಾಣಿಕರ ಮೇಲೂ ನಿಗಾ ಇರಿಸಲಾಗಿದೆ.

Feline panleukopenia virus ಪ್ರಾಣಿ ಪ್ರಿಯರೇ ಎಚ್ಚರ:`FPV’ ಸೋಂಕಿಗೆ 100 ಕ್ಕೂ ಹೆಚ್ಚು ಬೆಕ್ಕುಗಳು ಬಲಿ

TAGGED:Bomb Threat Bomb threat call to Bidadi railway station
Share This Article
Facebook Twitter Copy Link Print
Previous Article Feline panleukopenia virus ಪ್ರಾಣಿ ಪ್ರಿಯರೇ ಎಚ್ಚರ:`FPV’ ಸೋಂಕಿಗೆ 100 ಕ್ಕೂ ಹೆಚ್ಚು ಬೆಕ್ಕುಗಳು ಬಲಿ
Next Article Viral video: 30ರ ಯುವತಿಯನ್ನ ಮದುವೆಯಾದ 70ರ ಅಜ್ಜ!: ವೈರಲ್ ವಿಡಿಯೋ ನೋಡಿ

Popular Posts

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

You Might Also Like

ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?