Bomb Threat ಬಿಡದಿ ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ
newsics.com ರಾಮನಗರ: ಬಿಡದಿಯ ರೈಲ್ವೆ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆಯೊಂದು ಬಂದಿದ್ದು, ತಡರಾತ್ರಿ ಕಂಟ್ರೋಲ್ ರೂಂಗೆ ಕರೆಮಾಡಿ ಬಾಂಬ್ ಬೆದರಿಕೆ ಹಾಕಲಾಗಿದೆ. ಬೆಂಗಳೂರಿನ ರೈಲ್ವೆ ಕಂಟ್ರೋಲ್ ರೂಂಗೆ ಕರೆಮಾಡಿ ಬಿಡದಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಕಿಡಿಗೇಡಿಗಳು ತಿಳಿಸಿದ್ದಾರೆ. ಈ ಹಿನ್ನೆಲೆ ಇಂದು ಬೆಳಗ್ಗೆಯೇ ಬಿಡದಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡ್‌ನಿಂದ ಪರಿಶೀಲನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ರೈಲು ನಿಲ್ದಾಣ, ಪ್ರಯಾಣಿಕರು ಹಾಗೂ ರೈಲುಗಳನ್ನು ತಪಾಸಣೆ … Continue reading Bomb Threat ಬಿಡದಿ ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ
Copy and paste this URL into your WordPress site to embed
Copy and paste this code into your site to embed