Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಭಾರತದ ಶ್ರೀಮಂತ ಹಾಸ್ಯ ನಟ ಯಾರು? ಅವರ ಆಸ್ತಿ ಎಷ್ಟು?
ಮನರಂಜನೆ

ಭಾರತದ ಶ್ರೀಮಂತ ಹಾಸ್ಯ ನಟ ಯಾರು? ಅವರ ಆಸ್ತಿ ಎಷ್ಟು?

Share
1 Min Read
SHARE

newsics.com

ಪದ್ಮಶ್ರೀ ಪುರಸ್ಕೃತ ಹಾಸ್ಯ ನಟ ಬ್ರಹ್ಮಾನಂದಂ ಎಲ್ಲರಿಗೂ ಚಿರಪರಿಚಿತರೆ. ತೆಲುಗು ಚಿತ್ರರಂಗದ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ತೆರೆ ಮೇಲೆ ಎಲ್ಲರನ್ನೂ ನಗಿಸುತ್ತಾರೆ. ಬ್ರಹ್ಮಾನಂದಂ ಅವರು ಕೇವಲ ನಟನಲ್ಲದೆ, ಅದ್ಭುತ ಚಿತ್ರ ಕಲಾವಿದ ಕೂಡ.

ಟಾಲಿವುಡ್‌ನಲ್ಲಿ ಹಾಸ್ಯದ ರಾಜ ಎಂದು ಕರೆಯಲ್ಪಡುವ ಹಿರಿಯ ತೆಲುಗು ನಟ ಬ್ರಹ್ಮಾನಂದಂ ಭಾರತದ ಅತ್ಯಂತ ಶ್ರೀಮಂತ ಹಾಸ್ಯನಟರಾಗಿದ್ದಾರೆ. ಸಾವಿರಕ್ಕೂ ಹೆಚ್ಚು ಚಿತ್ರಗಳಲ್ಲಿ ಕಾಣಿಸಿಕೊಂಡಿರುವ ಬ್ರಹ್ಮಾನಂದಂ ಅವರು ವೃತ್ತಿಜೀವನದಲ್ಲಿ ಸುಮಾರು ₹500 ಕೋಟಿಗೂ ಹೆಚ್ಚು ಆಸ್ತಿಯನ್ನು ಸಂಪಾದಿಸಿದ್ದಾರೆ. ಇದು ಭಾರತದ ಸ್ಟಾರ್ ನಟರಾದ ರಣಬೀರ್ ಕಪೂರ್ (₹350 ಕೋಟಿ), ಪ್ರಭಾಸ್ (₹ 300 ಕೋಟಿ) ಮತ್ತು ರಜನಿಕಾಂತ್ (₹400 ಕೋಟಿ) ಗಿಂತ ಹೆಚ್ಚು ಶ್ರೀಮಂತರಾಗಿದ್ದಾರೆ ಹಾಸ್ಯನಟ ಬ್ರಹ್ಮಾನಂದಂ.

ಬ್ರಹ್ಮಾನಂದಂ ಅವರು ಮೂಲತಃ ಆಂಧ್ರಪ್ರದೇಶದ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು. 80ರ ದಶಕದಲ್ಲಿ ತಮ್ಮ ಮಿಮಿಕ್ರಿ ಕೌಶಲ್ಯಕ್ಕೆ ಹೆಸರುವಾಸಿಯಾದ ರಂಗಭೂಮಿ ಕಲಾವಿದರಾಗಿ ತಮ್ಮ ಶೋಬಿಜ್ ವೃತ್ತಿ ಜೀವನವನ್ನು ಪ್ರಾರಂಭಿಸಿದರು. ಇದು 1985ರಲ್ಲಿ ಟಿವಿಯಲ್ಲಿ ಪಾದಾರ್ಪಣೆ ಮಾಡಿದ್ರು. 1987ರಲ್ಲಿ ಸಿನಿಮಾಗೆ ಪಾದಾರ್ಪಣೆ ಮಾಡಿದ್ದರು.

TAGGED:#actor #film#comedian#richest
Share This Article
Facebook Twitter Copy Link Print
Previous Article Shihan Hussaini: ತಮಿಳು ನಟ, ಕರಾಟೆ ದಂತಕಥೆ ಶಿಹಾನ್ ಹುಸೈನಿ ನಿಧನ
Next Article ಭಾರತದ ಶ್ರೀಮಂತ ಹಾಸ್ಯ ನಟ ಯಾರು ಗೊತ್ತಾ? ಅವರ ಆಸ್ತಿ ಎಷ್ಟು..?

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?