Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ: ಖರೀದಿಗೆ ಮುಗಿಬಿದ್ದ ಮಹಿಳೆಯರು
ಕರ್ನಾಟಕಪ್ರಮುಖ

Gold Rate: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ: ಖರೀದಿಗೆ ಮುಗಿಬಿದ್ದ ಮಹಿಳೆಯರು

Share
1 Min Read
SHARE

newsics.com

ಬೆಂಗಳೂರು: ಚಿನ್ನದ ಬೆಲೆ ದಿಢೀರ್‌ ಬಂಗಾರದ ಬೆಲೆ ಇಳಿಕೆಯಾಗುವ ಮೂಲಕ ಮಹಿಳೆಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಯುಗಾದಿ ಹಬ್ಬ ಸಮೀಪಿಸುತ್ತಿದ್ದಂತೆ ಮಹಿಳೆಯರಿಗೆ ಸ್ವಲ್ಪ ಖುಷಿ ಸುದ್ದಿ ಸಿಕ್ಕಿದೆ ಏಕೆಂದರೆ ಇಂದು ಚಿನ್ನದ ಬೆಲೆ ಇಳಿಕೆಯಾಗಿದೆ.

ವಿದೇಶಗಳಲ್ಲಿ ಕೆಲವೆಡೆ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಮುಖವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 81,850 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 89,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 81,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 25ಕ್ಕೆ)

  • 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 81,850 ರೂ
  • 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,290 ರೂ
  • 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,990 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 81,850 ರೂ
  • 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,290 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)

  1. ಬೆಂಗಳೂರು: 81,850 ರೂ
  2. ಚೆನ್ನೈ: 81,850 ರೂ
  3. ಮುಂಬೈ: 81,850 ರೂ
  4. ದೆಹಲಿ: 82,000 ರೂ
  5. ಕೋಲ್ಕತಾ: 81,850 ರೂ
  6. ಕೇರಳ: 81,850 ರೂ
  7. ಅಹ್ಮದಾಬಾದ್: 81,900 ರೂ
  8. ಜೈಪುರ್: 82,000 ರೂ
  9. ಲಕ್ನೋ: 82,000 ರೂ
  10. ಭುವನೇಶ್ವರ್: 81,850 ರೂ

Video viral ದೀಪ ಹಚ್ಚಿ ಸಾಧು ಕೋಕಿಲ ತಲೆಗೆ ಎಣ್ಣೆ ಒರೆಸಿದ ಡಿಕೆಶಿ – ವೈರಲ್ ವಿಡಿಯೋ ನೋಡಿ

TAGGED:Gold Rate: Huge drop in gold prices: Women rush to buy
Share This Article
Facebook Twitter Copy Link Print
Previous Article ಗ್ರಾಹಕರೇ ಗಮನಿಸಿ… ಮೇ 1 ರಿಂದ ATM ಶುಲ್ಕ ಹೆಚ್ಚಳ
Next Article MP Salary Hike: ಸಂಸದರ ವೇತನ, ಭತ್ಯೆ ಏರಿಕೆ ಮಾಡಿದ ಕೇಂದ್ರ

Popular Posts

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?