Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮದುವೆಯಾದ ಎರಡೇ ವಾರಕ್ಕೆ ಗಂಡನ ಕಥೆ ಮಟಾಶ್: ಲವ್ವರ್ ಜತೆ ಸೇರಿ ಪತ್ನಿ ಮಾಡಿದ್ದೇನು?
ದೇಶಪ್ರಮುಖ

ಮದುವೆಯಾದ ಎರಡೇ ವಾರಕ್ಕೆ ಗಂಡನ ಕಥೆ ಮಟಾಶ್: ಲವ್ವರ್ ಜತೆ ಸೇರಿ ಪತ್ನಿ ಮಾಡಿದ್ದೇನು?

Share
2 Min Read
SHARE

newsics.com

ಉತ್ತರ ಪ್ರದೇಶ: ಮದುವೆಯಾದ ಎರಡು ವಾರಕ್ಕೆ ತನ್ನ ಗಂಡನನ್ನು ಕೊಲೆ ಮಾಡಲು ಹೆಂಡತಿಯೇ ಸುಪಾರಿ ಕೊಟ್ಟ ಘಟನೆ ಉತ್ತರ ಪ್ರದೇಶದ ಔರೈಯಾದಲ್ಲಿ ನಡೆದಿದೆ.
ಆರೋಪಿಗಳನ್ನು ಪ್ರಗತಿ ಯಾದವ್ ಮತ್ತು ಅನುರಾಗ್ ಯಾದವ್ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿ ಪತ್ನಿ ಪ್ರಗತಿ ಯಾದವ್(22) ಹಾಗೂ ಆಕೆಯ ಗೆಳೆಯ ಅನುರಾಗ್ ಯಾದವ್ ಸೇರಿ ಸುಪಾರಿ ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ.

ಏನಿದು ಘಟನೆ

ಮಾಹಿತಿ ಪ್ರಕಾರ, ಗಂಡನ ಕೊಲೆಗೆ ಸುಪಾರಿ ಕೊಟ್ಟ ಮಹಿಳೆ ಮತ್ತು ಅನುರಾಗ್ ಯಾದವ್ ಎಂಬಾತ ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆ ಮಾಡಿಕೊಳ್ಳಬೇಕೆಂದು ನಿರ್ಧರಿಸಿದ್ದರು. ಆದರೆ ಅವರ ಪೋಷಕರು ಇವರ ಸಂಬಂಧವನ್ನು ಒಪ್ಪಲಿಲ್ಲ. ಅಲ್ಲದೇ ಮಗಳನ್ನು ಬೇರೆಯವರಿಗೆ ಕೊಟ್ಟು ಮದುವೆ ಮಾಡಬೇಕೆಂದು ನಿರ್ಧರಿಸಿದರು. ಮಗಳು ಎಷ್ಟೇ ಬೇಡ ಎಂದರು ಬಲವಂತವಾಗಿ ಮಾರ್ಚ್ 5 ರಂದು ಆಕೆಯನ್ನು ದಿಲೀಪ್ ಎಂಬಾತನ ಜೊತೆ ಬಲವಂತವಾಗಿ ಮದುವೆ ಮಾಡಿಕೊಟ್ಟಿದ್ದಾರೆ.

ಹೀಗಾಗಿ ಬಲವಂತದ ಮದುವೆಯಿಂದ ಕೆರಳಿದ ಆಕೆ ತನ್ನ ಪ್ರಿಯಕರನೊಂದಿಗೆ ಸೇರಿ ಗಂಡನ ಕಥೆಯನ್ನೇ ಮುಗಿಸಲು ಪ್ಲಾನ್ ಮಾಡಿದ್ದಾಳೆ. ಇದರಿಂದ ಕೊಲೆ ಮಾಡಲು ಬೇರೆಯವರಿಗೆ ಸುಪಾರಿ ಕೊಟ್ಟು ತಾವು ಸೇಫ್ ಆಗಿ ಇರಬಹುದು ಎಂದು ಯೋಜನೆ ರೂಪಿಸಿದ್ದಾರೆ

ಕೇವಲ ಎರಡು ವಾರದಲ್ಲಿ ಅಂದರೆ ಮಾರ್ಚ್ 19 ರಂದು ದಿಲೀಪ್ ಮೇಲೆ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ದಿಲೀಪ್ ಗಂಭೀರ ಗಾಯಗೊಂಡಿದ್ದ ಆತನನ್ನು ಕೂಡಲೇ ಬಿದುನಾದ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದ್ದು, ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಸೈಫಾಯಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 21 ರಂದು ದಿಲೀಪ್ ಕೊನೆಯುಸಿರೆಳೆದಿದ್ದಾನೆ.

ದಿಲೀಪ್ ಸಾವಿನ ಬಗ್ಗೆ ಸಹೋದರ ಸಹಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದರಿಂದ ಪೊಲೀಸರು ವಿಚಾರಣೆಗಿಳಿದಾಗ ಸತ್ಯ ಹೊರಬಂದಿದೆ. ತನಿಖೆಯ ಸಮಯದಲ್ಲಿ, ದಿಲೀಪ್‌ನ ಪತ್ನಿ ಮತ್ತು ಆಕೆಯ ಪ್ರೇಮಿ ಮದುವೆಯ ನಂತರ ಭೇಟಿಯಾಗಲು ಸಾಧ್ಯವಾಗಿರಲಿಲ್ಲವಂತೆ. ಇದೇ ಕಾರಣಕ್ಕೆ ಅವರು ಪತಿಯನ್ನು ಕೊಲ್ಲಲು ನಿರ್ಧರಿಸಿದ್ದಾಗಿ ತಿಳಿದುಬಂದಿದೆ. ನಂತರ ಇಬ್ಬರೂ ಸೇರಿ ಪ್ಲಾನ್ ಮಾಡಿ ದಿಲೀಪ್ ನನ್ನು ಕೊಲೆ ಮಾಡಲು ರಾಮಾಜಿ ಚೌಧರಿ ಎಂಬಾತನಿಗೆ ಸುಪಾರಿ ಕೊಟ್ಟಿದ್ದಾರೆ. ಅಲ್ಲದೇ ಕೊಲೆ ಮಾಡಲು ಅವನಿಗೆ 2 ಲಕ್ಷ ರೂ.ಗಳನ್ನು ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿ ಪತ್ನಿ ಪ್ರಗತಿ, ಪ್ರಿಯಕರ ಅನುರಾಗ್ ಸೇರಿದಂತೆ ಸುಪಾರಿ ಹಂತಕರನ್ನು ಬಂಧಿಸಿದ್ದಾರೆ.

Viral video: 30ರ ಯುವತಿಯನ್ನ ಮದುವೆಯಾದ 70ರ ಅಜ್ಜ!: ವೈರಲ್ ವಿಡಿಯೋ ನೋಡಿ

TAGGED:Husband's story 2 weeks after marriage: What did his wife do with her lover?
Share This Article
Facebook Twitter Copy Link Print
Previous Article Pope Francis Passes Away: ಪೋಪ್‌ ಫ್ರಾನ್ಸಿಸ್‌ ಸಂಬಳವೇ $5,900: ಆಸ್ತಿ ಎಷ್ಟು?
Next Article ಕೆಎಸ್ಆರ್‌ಟಿಸಿಗೆ ಅಂತಾರಾಷ್ಟ್ರೀಯ ಮಟ್ಟದ 3 ಬ್ರ್ಯಾಂಡ್ ಕೌನ್ಸಿಲ್ ರೇಟಿಂಗ್ಸ್ ಪ್ರಶಸ್ತಿ

Popular Posts

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

ಜೂ.30ರೊಳಗೆ ಕೆವೈಸಿ ಮಾಡದಿದ್ರೆ ಗ್ಯಾಸ್ ಸಬ್ಸಿಡಿ ಕಟ್‌: ಮನೆಯಿಂದ್ಲೇ ಜಸ್ಟ್ ಈ ರೀತಿ ಮಾಡಿ

2 Min Read

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

You Might Also Like

ಕರ್ನಾಟಕಪ್ರಮುಖ

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

2 Min Read
ಪ್ರಮುಖವೈರಲ್

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Social Networks

Facebook-f Instagram Twitter
Welcome Back!

Sign in to your account

Lost your password?