newsics.com
ತಮಿಳು ನಟ ವಿಜಯ್ ನಟನೆಯ ಕೊನೆಯ ಚಿತ್ರ ‘ಜನ ನಾಯಗನ್’ ಸಿನಿಮಾ ಮುಂದಿನ ವರ್ಷ ಸಂಕ್ರಾಂತಿ ಹಬ್ಬದಂದು ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ.
ಮುಂದಿನ ವರ್ಷ ಜನವರಿ 9ರಂದು ರಿಲೀಸ್ ಮಾಡೋದಾಗಿ ಚಿತ್ರತಂಡ ತಿಳಿಸಿದೆ.
ಈ ಚಿತ್ರವನ್ನು ಕೆವಿಎನ್ ಸಂಸ್ಥೆ ನಿರ್ಮಾಣ ಮಾಡಿದ್ದು,ವಿಜಯ್ ಮತ್ತು ಪೂಜಾ ಹೆಗ್ಡೆ ಜೊತೆಯಾಗಿ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ಜನ ನಾಯಗನ್’ ರಾಜಕೀಯಕ್ಕೆ ಸಂಬಂಧಪಟ್ಟ ಚಿತ್ರವಾಗಿದೆ. ಈಗಾಗಲೇ ಚಿತ್ರದ ಪೋಸ್ಟರ್ನಿಂದ ಕುತೂಹಲ ಮೂಡಿಸಿದೆ.
https://www.instagram.com/p/DHlQ0iuzdHW/?igsh=bm82NTdocXl5MDNz