Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ 2 ದಿನಗಳ ಕಾಲ ಮಳೆ
ಕರ್ನಾಟಕಪ್ರಮುಖ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ 2 ದಿನಗಳ ಕಾಲ ಮಳೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಸತತ ಬಿಸಿಲಿನ ನಡುವೆಯೂ ಕೆಲವೆಡೆ ಮಳೆಯಾಗುತ್ತಿದೆ. ಕಳೆದ ವಾರಂತ್ಯಕ್ಕೆ ಬೆಂಗಳೂರಿನಲ್ಲಿ ಭಾರೀ ಬಿರುಗಾಳಿ ಸಹಿತ ಮಳೆಯಾಗಿತ್ತು.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, , ಬೀದರ್ನಲ್ಲಿ ಒಣಹವೆ ಇರಲಿದೆ.

ಬಂಡೀಪುರ, ಕೋಲಾರ, ಎಚ್ಡಿ ಕೋಟೆ, ಗುಬ್ಬಿ, ಕುಣಿಗಲ್, ಚಿತ್ತಾಪುರ, ನಾಗಮಂಗಲ, ಮೂಡಿಗೆರೆ, ಚಿಕ್ಕಮಗಳೂರು, ಕಡೂರು, ಎಂಎಂ ಹಿಲ್ಸ್, ಭಾಗಮಂಡಲ, ಬೀದರ್ನಲ್ಲಿ ಮಳೆಯಾಗಿದೆ.
ಕಲಬುರಗಿಯಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 19.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮಾರ್ಚ್ 27,28 ರಂದು ರಾಜ್ಯಾದ್ಯಂತ ಒಣಹವೆ ಇರಲಿದ್ದು, 29ರಿಂದ ಮತ್ತೆ ಮಳೆ ಶುರುವಾಗಲಿದೆ.

TAGGED:Karnataka Weather: Rain in these districts of Karnataka for two days from today
Share This Article
Facebook Twitter Copy Link Print
Previous Article Warning: ಈ ಆ್ಯಪ್ಗಳು ನಿಮ್ಮ ಮೊಬೈಲ್ನಲ್ಲಿದ್ರೆ ಇಂದೇ ಡಿಲೀಟ್ ಮಾಡಿ! ಕೇಂದ್ರ ಎಚ್ಚರಿಕೆ
Next Article Video viral ದೀಪ ಹಚ್ಚಿ ಸಾಧು ಕೋಕಿಲ ತಲೆಗೆ ಎಣ್ಣೆ ಒರೆಸಿದ ಡಿಕೆಶಿ – ವೈರಲ್ ವಿಡಿಯೋ ನೋಡಿ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?