newsics.com
ಬೆಂಗಳೂರು: ಕರ್ನಾಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಶ್ವಮೇಧ ಬ್ರ್ಯಾಂಡಿಂಗ್‌ಗಾಗಿ ವರ್ಷದ ಐಕಾನಿಕ್ ಬ್ರ್ಯಾಂಡ್ ಪ್ರಶಸ್ತಿ, ಕೆಎಸ್ಆರ್‌ಟಿಸಿಯ ಆರೋಗ್ಯ ಉಪಕ್ರಮಕ್ಕಾಗಿ ವರ್ಷದ ಅತ್ಯುತ್ತಮ ಉಪಕ್ರಮ ಪ್ರಶಸ್ತಿ ಮತ್ತು ಉತ್ತಮ, ಕಾರ್ಮಿಕ ಕಲ್ಯಾಣ ಉಪಕ್ರಮಗಳಿಗಾಗಿ ಉತ್ತಮ ಸಂಸ್ಥೆ ಪ್ರಶಸ್ತಿ ಲಭಿಸಿದೆ.
ಇಂಡಿಯಾ ಥಾಯ್ ಚೇಂಬರ್ ಆಫ್ ಕಾಮರ್ಸ್, ಬ್ಯಾಂಕಾಕ್, ಥೈಲ್ಯಾಂಡ್‌ನಲ್ಲಿ ಮಾ.21ರಂದು ನಡೆದ ಸಮಾರಂಭದಲ್ಲಿ ನಿಗಮಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು ಎಂದು ಮಂಡಳಿ ಕಾರ್ಯದರ್ಶಿ/ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.