Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Lifestyle: ಬೇಸಿಗೆಯಲ್ಲಿ ಹೆಚ್ಚಾಗುವ ಬೆವರಿನ ವಾಸನೆ ಕಂಟ್ರೋಲ್ ಗೆ ಈ ರೀತಿ ಮಾಡಿ
ಆರೋಗ್ಯಪ್ರಮುಖ

Lifestyle: ಬೇಸಿಗೆಯಲ್ಲಿ ಹೆಚ್ಚಾಗುವ ಬೆವರಿನ ವಾಸನೆ ಕಂಟ್ರೋಲ್ ಗೆ ಈ ರೀತಿ ಮಾಡಿ

Share
2 Min Read
SHARE

newsics.com

ಬೇಸಿಗೆಯಲ್ಲಿ ಎಂಥವರು ಕೂಡ ಹೆಚ್ಚಾಗಿ ಬೆವರುತ್ತಾರೆ. ಬಿಸಿಲಿನಿಂದ ಕೆಲವರಿಗೆ ವಿಪರೀತ ಬೆವರು ಬರುವುದರಿಂದ ಬೆವರಿನ ವಾಸನೆ ಅಸಹನೀಯ ಎನಿಸಿಕೊಂಡು ಬಿಡುತ್ತೆ. ಬೇಸಿಗೆಯಲ್ಲಿ ಸ್ನಾನ ಮಾಡಿದರೂ ಅತಿಯಾದ ಬೆವರಿನಿಂದ ದುರ್ವಾಸನೆ ಉಂಟಾಗುತ್ತೆ. ದೇಹದಲ್ಲಿನ ಕೆಟ್ಟ ಬ್ಯಾಕ್ಟೀರಿಯಾಗಳು ಕೆಟ್ಟ ವಾಸನೆಗೆ ಕಾರಣವಾಗುತ್ತವೆ.

ಬೆವರಿನ ವಾಸನೆಯಿಂದ ಮುಕ್ತಿ ಹೊಂದಲು ಇಲ್ಲಿದೆ ಟಿಪ್ಸ್

  • ನಿಂಬೆ ನೀರು ಹಾಗೂ ಮೊಸರು : ಬೆವರಿನ ವಾಸನೆ ಬರುವುದು ತಪ್ಪಿಸಲು ಸರಿಯಾದ ಆಹಾರವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಹೀಗಾಗಿ ಆಹಾರದಲ್ಲಿ ನಿಂಬೆ ನೀರು ಹಾಗೂ ಮೊಸರನ್ನು ಸೇರಿಸಿಕೊಳ್ಳಿ. ಇದು ಬೆವರಿನಲ್ಲಿ ವಾಸನೆ ಉಂಟುಮಾಡುವ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
  • ಗ್ರೀನ್ ಟೀ ಬ್ಯಾಗ್ : ನಿಮ್ಮ ಮನೆಯಲ್ಲಿ ಗ್ರೀನ್ ಟೀ ಬ್ಯಾಗನ್ನು ಬಿಸಿ ನೀರಿನಲ್ಲಿ ನೆನೆಸಿಟ್ಟು, ಈ ನೀರನ್ನು ಕಂಕುಳ ಭಾಗಕ್ಕೆ ಹಚ್ಚಿ ಹತ್ತು ನಿಮಿಷಗಳ ಕಾಲ ಬಿಟ್ಟು ಸ್ನಾನ ಮಾಡಿದರೆ ಬೆವರಿನ ದುರ್ನಾತವು ದೂರವಾಗುತ್ತದೆ.
  • ರೋಸ್ ವಾಟರ್ ಬಳಸಿ : ಸ್ನಾನಕ್ಕೆ ಬಳಸುವ ಸ್ನಾನದ ನೀರಿಗೆ ಸ್ವಲ್ಪ ರೋಸ್ ವಾಟರ್ ಬೆರೆಸಬಹುದು. ಈ ರೋಸ್ ವಾಟರ್ ಹಗುರವಾದ ಪರಿಮಳವನ್ನು ನೀಡಿ, ಬೆವರಿನ ವಾಸನೆಯೂ ಕಡಿಮೆಯಾಗುತ್ತದೆ.
  • ನೀರಿಗೆ ಹರಳೆಣ್ಣೆ ಬೆರೆಸಿ ಸ್ನಾನ ಮಾಡಿ : ಅತಿಯಾಗಿ ಬೆವರುತ್ತಿದ್ದರೆ, ಸ್ನಾನ ಮಾಡುವ ಮೊದಲು ಒಂದೆರಡು ಚಮಚ ಹರಳೆಣ್ಣೆ ನೀರಿಗೆ ಸೇರಿಸಿಕೊಳ್ಳಿ. 5 ರಿಂದ 8 ನಿಮಿಷಗಳ ಕಾಲ ನಿಮ್ಮ ಕಂಕುಳಲ್ಲಿ ಮಸಾಜ್ ಮಾಡಿ. ಇದು ಬ್ಯಾಕ್ಟೀರಿಯಾಗಳನ್ನು ಕೊಲ್ಲಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಈ ಬೆವರಿನ ವಾಸನೆಯಿಂದ ಮುಕ್ತಿ ಪಡೆಯಬಹುದು.
  • ನೀಲಗಿರಿ ತೈಲ : ಬೆವರಿನಿಂದ ಉಂಟಾಗುವ ವಾಸನೆಯನ್ನು ತಪ್ಪಿಸಲು ಸ್ನಾನದ ನೀರಿಗೆ ನೀಲಗಿರಿ ಎಣ್ಣೆಯನ್ನು ಸೇರಿಸಬಹುದು. ಇವು ಬೆವರಿನಿಂದ ಉಂಟಾಗುವ ವಾಸನೆಯನ್ನು ನಿವಾರಿಸುವುದಲ್ಲದೆ, ಚರ್ಮವನ್ನು ಶಿಲೀಂಧ್ರಗಳ ಸೋಂಕಿನಿಂದ ರಕ್ಷಿಸುತ್ತದೆ.
  • ಈ ತರಕಾರಿ ಬಳಸಿ : ಬದನೆಕಾಯಿ ಹೋಳುಗಳನ್ನು ನೆನೆಸಿದ ನೀರಿನಲ್ಲಿ ಮೈ ಕೈ ತೊಳೆಯುತ್ತಿದ್ದರೆ ಬೆವರುವುದು ಕಡಿಮೆಯಾಗುತ್ತದೆ. ಅದಲ್ಲದೇ, ಆಲೂಗಡ್ಡೆಯನ್ನು ತುಂಡರಿಸಿ ಹತ್ತು ನಿಮಿಷಗಳ ಕಾಲ ಕಂಕುಳಿನ ಭಾಗದಲ್ಲಿ ಉಜ್ಜುವುದರಿಂದ ಅತಿಯಾಗಿ ಬೆವರುವುದು ಹಾಗೂ ಬೆವರಿನ ವಾಸನೆಯಿಂದ ಮುಕ್ತಿ ಪಡೆಯಬಹುದು. ಇಲ್ಲದಿದ್ದರೆ ಮುಳ್ಳು ಸೌತೆಯ ಹೋಳುಗಳಿಂದ ಬೆವರುವ ಜಾಗವನ್ನು ಉಜ್ಜಿಕೊಳ್ಳುವುದು ಪರಿಣಾಮಕಾರಿಯಾಗಿದೆ.
TAGGED:Lifestyle: Do this to control the smell of sweat that increases in summer
Share This Article
Facebook Twitter Copy Link Print
Previous Article ಧರ್ಮಸ್ಥಳ, ಹೆಗ್ಗಡೆಯವರ ಕುರಿತು ಅ‍ಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ ಜಾರಿ
Next Article Viral :ಈ ಗ್ರಾಮದಲ್ಲಿ ವಿಚಿತ್ರ ಪದ್ಧತಿ : ಮದುವೆಯಾಗಿ 7 ದಿನಗಳವರೆಗೆ ವಧು ಬಟ್ಟೆ ಧರಿಸುವಂತಿಲ್ಲ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?