Bhairati Suresh ಸಚಿವ ಭೈರತಿ ಸುರೇಶ್ ಫೇಸ್ ಬುಕ್ ಅಕೌಂಟ್ ಹ್ಯಾಕ್
newsics.com ಬೆಂಗಳೂರು : ಸಚಿವ ಭೈರತಿ ಸುರೇಶ್ ಫೇಸ್ ಬುಕ್ ಖಾತೆ ಹ್ಯಾಕ್ ಆಗಿದೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ನನ್ನ ಫೇಸ್ಬುಕ್ ಖಾತೆ ಹ್ಯಾಕ್ ಆಗಿದೆ, ಯಾವುದೇ ರೀತಿಯ ಮೇಸೆಜ್ ಗಳಿಗೆ ಯಾರು ಕೂಡ ಅನ್ಯತಾ ಭಾವಿಸಬೇಡಿ ಎಂದು ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಫೇಸ್ ಬುಕ್ ನಲ್ಲಿ ಬೈರತಿ ಸುರೇಶ್ ಫೇಸ್ ಬುಕ್ ಖಾತೆ ಮೂಲಕ ಕೆಟ್ಟದಾಗಿ ಕಮೆಂಟ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಲಾಗಿದೆ. Harassment … Continue reading Bhairati Suresh ಸಚಿವ ಭೈರತಿ ಸುರೇಶ್ ಫೇಸ್ ಬುಕ್ ಅಕೌಂಟ್ ಹ್ಯಾಕ್
Copy and paste this URL into your WordPress site to embed
Copy and paste this code into your site to embed