Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > MP Salary Hike: ಸಂಸದರ ವೇತನ, ಭತ್ಯೆ ಏರಿಕೆ ಮಾಡಿದ ಕೇಂದ್ರ
ದೇಶಪ್ರಮುಖ

MP Salary Hike: ಸಂಸದರ ವೇತನ, ಭತ್ಯೆ ಏರಿಕೆ ಮಾಡಿದ ಕೇಂದ್ರ

Share
1 Min Read
SHARE

newsics.com

ನವದೆಹಲಿ: ಕೇಂದ್ರ ಸರಕಾರವು ಸೋಮವಾರ ಸಂಸದರು ಮತ್ತು ಮಾಜಿ ಸಂಸದರ ವೇತನ, ದಿನಭತ್ಯೆ ಮತ್ತು ಪಿಂಚಣಿಗಳಲ್ಲಿ ಶೇ. 24 ರಷ್ಟು ಹೆಚ್ಚಳ ಏಪ್ರಿಲ್ 1, 2023 ರಿಂದ ಜಾರಿಗೆ ಬರುವಂತೆ ಅಧಿಸೂಚನೆ ಹೊರಡಿಸಿದೆ.

ಸಂಸದೀಯ ವ್ಯವಹಾರಗಳ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ಹಾಲಿ ಸದಸ್ಯರಿಗೆ ದಿನಭತ್ಯೆ ಮತ್ತು ಮಾಜಿ ಸದಸ್ಯರಿಗೆ ಐದು ವರ್ಷಗಳಿಗಿಂತ ಹೆಚ್ಚಿನ ಸೇವೆ ಸಲ್ಲಿಸಿದ ಪ್ರತಿ ವರ್ಷಕ್ಕೆ ಪಿಂಚಣಿ ಮತ್ತು ಹೆಚ್ಚುವರಿ ಪಿಂಚಣಿಯನ್ನು ಹೆಚ್ಚಳ ಮಾಡಿದೆ.

ಹಾಲಿ ಸಂಸದ ಈಗ ಮಾಸಿಕ 1 ಲಕ್ಷ ರೂ. ವೇತನ ಪಡೆಯುತ್ತಿದ್ದು, ಇನ್ನು ಮುಂದೆ 1.24 ಲಕ್ಷ ರೂ. ವೇತನ ಪಡೆಯಲಿದ್ದಾರೆ. ದಿನಭತ್ಯೆಯನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಮಾಜಿ ಸಂಸದರ ಪಿಂಚಣಿಯನ್ನು ತಿಂಗಳಿಗೆ 25,000 ರೂ.ಗಳಿಂದ 31,000 ರೂ.ಗಳಿಗೆ ಹೆಚ್ಚಿಸಲಾಗಿದೆ. ಐದು ವರ್ಷಗಳಿಗಿಂತ ಹೆಚ್ಚಿನ ಸೇವೆ ಸಲ್ಲಿಸಿದ ಪ್ರತಿ ವರ್ಷಕ್ಕೆ ಹೆಚ್ಚುವರಿ ಪಿಂಚಣಿಯನ್ನು ತಿಂಗಳಿಗೆ 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗಿದೆ

TAGGED:allowances and pension of MPs.MP Salary Hike: The Center has increased the salary
Share This Article
Facebook Twitter Copy Link Print
Previous Article Gold Rate: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ: ಖರೀದಿಗೆ ಮುಗಿಬಿದ್ದ ಮಹಿಳೆಯರು
Next Article Feline panleukopenia virus ಪ್ರಾಣಿ ಪ್ರಿಯರೇ ಎಚ್ಚರ:`FPV’ ಸೋಂಕಿಗೆ 100 ಕ್ಕೂ ಹೆಚ್ಚು ಬೆಕ್ಕುಗಳು ಬಲಿ

Popular Posts

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

You Might Also Like

ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ಕರ್ನಾಟಕಪ್ರಮುಖ

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?