Feline panleukopenia virus ಪ್ರಾಣಿ ಪ್ರಿಯರೇ ಎಚ್ಚರ:`FPV’ ಸೋಂಕಿಗೆ 100 ಕ್ಕೂ ಹೆಚ್ಚು ಬೆಕ್ಕುಗಳು ಬಲಿ
newsics.com ರಾಯಚೂರು: ರಾಜ್ಯದೆಲ್ಲೆಡೆ ಈಗ ಬೆಕ್ಕುಗಳಿಗೆ ವಕ್ಕರಿಸಿದ ಮಾರಣಾಂತಿಕ ಎಫ್ಪಿವಿ ವೈರಸ್ ಸೋಂಕು ಹರಡುತ್ತಿರುವುದು ತಿಳಿದುಬಂದಿದೆ. ಹೀಗಾಗಿ ಮನೆಗಳಲ್ಲಿ ಬೆಕ್ಕು ಸಾಕುತ್ತಿರುವವರು ಸಾಕಷ್ಟು ಎಚ್ಚರಿಕೆ ವಹಿಸಬೇಕಿದೆ. ರಾಯಚೂರಿನಲ್ಲಿ ಕಳೆದ ಒಂದು ತಿಂಗಳಲ್ಲಿ 100 ಕ್ಕೂ ಹೆಚ್ಚು ಬೆಕ್ಕುಗಳಲ್ಲಿ ವೈರಾಣು ಪತ್ತೆಯಾಗಿದೆ. ವೈರಸ್ ಸೋಂಕು ತಗುಲಿದಲ್ಲಿ ಬೆಕ್ಕುಗಳು ಬದುಕುಳಿಯುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ. ಸೋಂಕು ತಗುಲಿದೆ 100 ಬೆಕ್ಕುಗಳಲ್ಲಿ 99 ಸಾವನ್ನಪ್ಪುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇನ್ನು ಜಿಲ್ಲೆಯ ಬೆಕ್ಕುಗಳಿಗೆ ಮಾರಣಾಂತಿಕ ಎಫ್ಪಿವಿ ವೈರಸ್ ದೃಢಪಟ್ಟಿದೆ. … Continue reading Feline panleukopenia virus ಪ್ರಾಣಿ ಪ್ರಿಯರೇ ಎಚ್ಚರ:`FPV’ ಸೋಂಕಿಗೆ 100 ಕ್ಕೂ ಹೆಚ್ಚು ಬೆಕ್ಕುಗಳು ಬಲಿ
Copy and paste this URL into your WordPress site to embed
Copy and paste this code into your site to embed