Private Bus Fare Hike ಹಬ್ಬಕ್ಕೆ ಊರಿಗೆ ಹೊರಡುವವರಿಗೆ ಬಿಗ್ ಶಾಕ್: ಬಸ್ ಟಿಕೆಟ್ ದರ ಭಾರಿ ಏರಿಕೆ

newsics.com ಬೆಂಗಳೂರು: ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಮೂರು ದಿನಗಳ ರಜೆ ಇದೆ ಎಂದು ಊರಿನ ಕಡೆ ಹೋಗಲು ಸಜ್ಜಾದವರಿಗೆ ಖಾಸಗಿ ಬಸ್ ದರ ಏರಿಕೆ ಶಾಕ್ ಎದುರಾಗಿದೆ. ಮಾರ್ಚ್- 29 ಯುಗಾದಿ ಹಬ್ಬದ ಅಮಾವಾಸ್ಯೆ ಭಾನುವಾರ ಚಾಂದ್ರಮಾನ ಯುಗಾದಿ, ಸೋಮವಾರ ರಂಜಾನ್, ಹೀಗೆ ಒಟ್ಟು ಮೂರು ದಿನಗಳ ಕಾಲ ರಜೆ ಸಿಗುತ್ತದೆ. ಹೀಗಾಗಿ ಮಾರ್ಚ್ 28 ರ ಶುಕ್ರವಾರ ರಾತ್ರಿ ಊರಿಗೆ ತೆರಳಲು ಜನರು ಪ್ಲಾನ್ ಮಾಡುತ್ತಿದ್ದಾರೆ. ಆದರೆ ಖಾಸಗಿ ಬಸ್ ಗಳಲ್ಲಿ ದುಪ್ಪಟ್ಟು … Continue reading Private Bus Fare Hike ಹಬ್ಬಕ್ಕೆ ಊರಿಗೆ ಹೊರಡುವವರಿಗೆ ಬಿಗ್ ಶಾಕ್: ಬಸ್ ಟಿಕೆಟ್ ದರ ಭಾರಿ ಏರಿಕೆ