Reels ಲಾಂಗ್ ಹಿಡಿದು ರೀಲ್ಸ್ ಕೇಸ್ : ಬಿಗ್ ಬಾಸ್ ಖ್ಯಾತಿಯ ರಜತ್, ವಿನಯ್ ಗೌಡ ರಿಲೀಸ್.!

newsics.com ಬೆಂಗಳೂರು : ಲಾಂಗ್ ಹಿಡಿದು ರೀಲ್ಸ್ ಮಾಡಿ ಬಂಧಿತರಾಗಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಮತ್ತು ರಜತ್ ಅವರನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ರೀಲ್ಸ್ ಗೋಸ್ಕರ 18 ಸೆಕೆಂಡ್ ಗಳ ಕಾಲ ಲಾಂಗ್ ಪ್ರದರ್ಶಿಸಿ ಸಾರ್ವಜನಿಕವಾಗಿ ಭಯ ಹುಟ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಬಸವೇಶ್ವರ ಠಾಣೆ ಪೊಲೀಸರು ಬಿಗ್ ಬಾಸ್ ಖ್ಯಾತಿಯ ರಜತ್ ಮತ್ತು ವಿನಯ್ ಗೌಡನನ್ನು ವಿಚಾರಣೆ ನಡೆಸಿದ ಬಳಿಕ ಬಿಟ್ಟು ಕಳುಹಿಸಿದ್ದಾರೆ. ಆರೋಪಿಗಳು ಬಳಸಿದ್ದು … Continue reading Reels ಲಾಂಗ್ ಹಿಡಿದು ರೀಲ್ಸ್ ಕೇಸ್ : ಬಿಗ್ ಬಾಸ್ ಖ್ಯಾತಿಯ ರಜತ್, ವಿನಯ್ ಗೌಡ ರಿಲೀಸ್.!