K.N. Rajanna ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ದಳು: ರಹಸ್ಯ ಬಿಚ್ಚಿಟ್ಟ ಸಚಿವ ರಾಜಣ್ಣ
newsics.com ತುಮಕೂರು : ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ದಳು. ಅಲ್ಲದೇ, ಎರಡು ಬಾರಿ ಹನಿಟ್ರ್ಯಾಪ್ ಯತ್ನ ನಡೆದಿದ್ದು, ಒಬ್ಬನೇ ಹುಡುಗ ಎರಡು ಬಾರಿಯೂ ಬಂದಿದ್ದನು. ಆದರೆ, ಎರಡು ಬಾರಿಯೂ ಬೇರೆ ಬೇರೆ ಹುಡುಗಿಯರಿದ್ದರು ಎಂದು ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಕೆ.ಎನ್.ರಾಜಣ್ಣ, ನಿರಂತರ ಕಾರ್ಯಕ್ರಮವಿದ್ದ ಕಾರಣ ಇಷ್ಟು ದಿನ ದೂರು ಕೊಡಲು ಆಗಿರಲಿಲ್ಲ. ನಾನೇ ಇಂದು ಕುಳಿತು ದೂರು ಸಿದ್ದಪಡಿಸಿದ್ದೇನೆ. ಪರಮೇಶ್ವರ್ ಅವರನ್ನು ಹುಡಕಿಕೊಂಡು ಹೋಗಿ ದೂರು ಕೊಡ್ತೀನಿ ಎಂದಿದ್ದಾರೆ. ಬೆಂಗಳೂರಿನ … Continue reading K.N. Rajanna ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ದಳು: ರಹಸ್ಯ ಬಿಚ್ಚಿಟ್ಟ ಸಚಿವ ರಾಜಣ್ಣ
Copy and paste this URL into your WordPress site to embed
Copy and paste this code into your site to embed