Warning: ಈ ಆ್ಯಪ್ಗಳು ನಿಮ್ಮ ಮೊಬೈಲ್ನಲ್ಲಿದ್ರೆ ಇಂದೇ ಡಿಲೀಟ್ ಮಾಡಿ! ಕೇಂದ್ರ ಎಚ್ಚರಿಕೆ

ದೆಹಲಿ: ಇದೀಗ ಮೊಬೈಲ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ಕೆಲ ಆ್ಯಪ್ಗಳನ್ನು ನಿಮ್ಮ ಮೊಬೈಲ್ನಿಂದ ಡಿಲೀಟ್ ಮಾಡುವಂತೆ ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಏಜೆನ್ಸಿ ಸೈಬರ್ ದೋಸ್ತ್ ಸೂಚನೆ ನೀಡಿದೆ. ಇತ್ತೀಚಿನ ದಿನಗಳಲ್ಲಿ ಸೈಬರ್ ಪ್ರಕರಣಗಳು ಹೆಚ್ಚುತ್ತಿವೆ. ಆನ್ಲೈನ್ ಮೂಲಕ ವಂಚನೆಗಳುನಡೆಯುತ್ತಿದ್ದು, ಇದರಿಂದಜಾಗೃತರಾಗಿರಿ ಎಂದು ಹೇಳಿದೆ. CashExpand-U ಫೈನಾನ್ಸ್ ಅಸಿಸ್ಟೆಂಟ್ ಲೋನ್ ಅಪ್ಲಿಕೇಷನ್ ಬಗ್ಗೆ ಜಾಗರೂಕರಾಗಿರಿ. ಇದು ವಿದೇಶಿ ಶತ್ರುಗಳಿಗೆ ಸಂಬಂಧಿಸಿರಬಹುದು ಎಂದು ಹೇಳಿದೆ. ನಿಮ್ಮ ಮೊಬೈಲ್ನಲ್ಲಿ ಈ … Continue reading Warning: ಈ ಆ್ಯಪ್ಗಳು ನಿಮ್ಮ ಮೊಬೈಲ್ನಲ್ಲಿದ್ರೆ ಇಂದೇ ಡಿಲೀಟ್ ಮಾಡಿ! ಕೇಂದ್ರ ಎಚ್ಚರಿಕೆ