Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯೂಟ್ಯೂಬ್ ನೋಡಿ ಸೆಲ್ಫ್ ಡೆಲಿವರಿ ಮಾಡಿಕೊಂಡ ಯುವತಿ: ಮಗುವನ್ನು ಕೊಂದ ಪ್ರಿಯಕರ
ಕರ್ನಾಟಕಪ್ರಮುಖ

ಯೂಟ್ಯೂಬ್ ನೋಡಿ ಸೆಲ್ಫ್ ಡೆಲಿವರಿ ಮಾಡಿಕೊಂಡ ಯುವತಿ: ಮಗುವನ್ನು ಕೊಂದ ಪ್ರಿಯಕರ

Share
1 Min Read
SHARE

newsics.com

ಬೆಳಗಾವಿ: ಹಸುಗೂಸನ್ನು ಕೊಂದು ತಿಪ್ಪೆಗೆಸೆದ ಪ್ರಕರಣಕ್ಕೆ ಸಂಬಂಧಿದಂತೆ ಪ್ರೇಮಿಗಳಿಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿಯ ಅಂಬಡಗಟ್ಟಿಯಲ್ಲಿ ನಡೆದಿದೆ.

ಮಹಾಬಳೇಶ (31), ಸಿಮ್ರಾನ್ (22) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಇಬ್ಬರೂ ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ವೇಳೆ ಇಬ್ಬರ ನಡುವೆ ದೈಹಿಕ ಸಂಬಂಧ ಏರ್ಪಟ್ಟಿದೆ. ಪರಿಣಾಮ ಸಿಮ್ರಾನ್, ಮದುವೆಗೂ ಮುಂಚೆಯೇ ಗರ್ಭಿಣಿಯಾಗಿದ್ದಾಳೆ. ಯುವತಿ 20 ದಿನಗಳ ಹಿಂದೆ ಯುಟ್ಯೂಬ್‌ನಲ್ಲಿ ವಿಡಿಯೋ ನೋಡಿಕೊಂಡು ಸೆಲ್ಫ್ ಡೆಲಿವರಿ ಮಾಡಿಕೊಂಡಿದ್ದಾಳೆ, ಈ ವೇಳೆ ಆಕೆಗೆ ಹೆಣ್ಣು ಮಗು ಜನಿಸಿದ್ದು, ಅದನ್ನು ಪ್ರಿಯಕರ ಮಹಾಬಳೇಶನ ಕೈಗೆ ನೀಡಿದ್ದಳು. ಆದರೆ, ಆತ ಆ ಹಸುಗೂಸನ್ನು ಹತ್ಯೆ ಮಾಡಿ ತಿಪ್ಪೆಗೆ ಎಸೆದಿದ್ದಾನೆ.

ಮಾ.5ರಂದು ಗ್ರಾಮದ ಮರಿಯಮ್ಮನ ಗುಡಿ ಓಣಿಯ ಬಳಿ ನವಜಾತ ಹೆಣ್ಣು ಹಸುಗೂಸೊಂದು ಪತ್ತೆಯಾಗಿತ್ತು. ಅದನ್ನು ಕೊಲೆ ಮಾಡಿ ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ ಎಸೆಯಲಾಗಿದೆ ಎಂದು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮಹಾಬಳೇಶ, ಸಿಮ್ರಾನ್ ಇಬ್ಬರನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

TAGGED:Young woman performs self-delivery after watching YouTube: Boyfriend kills baby!
Share This Article
Facebook Twitter Copy Link Print
Previous Article ಚಲಿಸುತ್ತಿದ್ದ ರೈಲಿನಲ್ಲಿ ಅತ್ಯಾಚಾರಕ್ಕೆ ಯತ್ನ; ತಪ್ಪಿಸಿಕೊಳ್ಳಲು ಯುವತಿ ಮಾಡಿದ್ದೇನು?
Next Article Private Bus Fare Hike ಹಬ್ಬಕ್ಕೆ ಊರಿಗೆ ಹೊರಡುವವರಿಗೆ ಬಿಗ್ ಶಾಕ್: ಬಸ್ ಟಿಕೆಟ್ ದರ ಭಾರಿ ಏರಿಕೆ

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?