ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ 6 ವರ್ಷ ಉಚ್ಛಾಟನೆ
newsics.com ನವದೆಹಲಿ: ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿಯಿಂದ ಆದೇಶಿಸಿದೆ. ಬಸನಗೌಡ ಪಾಟೀಲ್ ಯತ್ನಾಳ್ ಪದೇ ಪದೇ ಪಕ್ಷದ ವಿರೋಧಿ ಚಟುವಟಿಕೆ, ನಾಲಿಗೆ ಹರಿಬಿಟ್ಟಿದ್ದರು. ಫೆಬ್ರವರಿ 10 ರಂದು ಶೋಕಾಸ್ ನೋಟಿಸ್‌ಗೆ ಯತ್ನಾಳ್ ಉತ್ತರ ನೀಡಿದ್ದರು. ಯತ್ನಾಳ್ ಉತ್ತರ ಕೊಟ್ಟಿದ್ದರು. ಆದರೆ ದೆಹಲಿ ಬಿಜೆಪಿ ಹೈಕಮಾಂಡ್‌ಗೆ ಸೂಕ್ತ ಉತ್ತರ ಸಿಕ್ಕಿಲ್ಲವೆಂದು 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ಇದರಿಂದ ಇತರೆ ರೆಬೆಲ್ ನಾಯಕರಿಗೂ … Continue reading ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ 6 ವರ್ಷ ಉಚ್ಛಾಟನೆ
Copy and paste this URL into your WordPress site to embed
Copy and paste this code into your site to embed