Chahal and Dhanashree Verma divorce ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದೇ ಅಸಲಿ ಕಾರಣ
newsics.com ಭಾರತದ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಮತ್ತು ಅವರ ಪತ್ನಿ ಧನಶ್ರೀ ವರ್ಮಾ ದೂರವಾಗಿದ್ದಾರೆ ಎನ್ನುವ ಸುದ್ದಿ ಇತ್ತು. ಈ ಜೋಡಿ ಮಾರ್ಚ್ 20ರಂದು ಮುಂಬೈನ ಬಾಂದ್ರಾದಲ್ಲಿರುವ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನವನ್ನು ಪಡೆದುಕೊಂಡು ದೂರವಾಗಿದ್ದಾರೆ.ಆದರೆ ಈ ತಾರಾ ಜೋಡಿಯ ವಿಚ್ಛೇದನಕ್ಕೆ ಕಾರಣವೇನು ಎಂಬುದು ಮಾತ್ರ ಬಹಿರಂಗವಾಗಿರಲಿಲ್ಲ. ಆದರೀಗ ಇಬ್ಬರು ದೂರವಾಗಲು ಅಸಲಿ ಕಾರಣವೇನು ಎಂಬುದು ಹೊರಬಿದ್ದಿದೆ. ಪತ್ರಕರ್ತ ವಿಕ್ಕಿ ಲಾಲ್ವಾನಿ ಅವರ ಮಾಹಿತಿ ಪ್ರಕಾರ, ಯುಜ್ವೇಂದ್ರ ಚಹಲ್ ಮತ್ತು ಧನಶ್ರೀ ವರ್ಮಾ ಅವರ ಸಂಬಂಧದಲ್ಲಿ ಬಿರುಕು … Continue reading Chahal and Dhanashree Verma divorce ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದೇ ಅಸಲಿ ಕಾರಣ
Copy and paste this URL into your WordPress site to embed
Copy and paste this code into your site to embed