Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Bhupesh Baghel; ಮಾಜಿ ಸಿಎಂ ಭೂಪೇಶ್ ಬಘೇಲ್ ನಿವಾಸದ ಮೇಲೆ ಸಿಬಿಐ ದಾಳಿ
ದೇಶಪ್ರಮುಖ

Bhupesh Baghel; ಮಾಜಿ ಸಿಎಂ ಭೂಪೇಶ್ ಬಘೇಲ್ ನಿವಾಸದ ಮೇಲೆ ಸಿಬಿಐ ದಾಳಿ

Share
1 Min Read
SHARE

newsics.com

ರಾಯ್‌ಪುರ: ಮಹಾದೇವ್ ಬೆಟ್ಟಿಂಗ್ ಆಯಪ್ ಪ್ರಕರಣದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ CBI‌ ದಾಳಿ ನಡೆಸಿದೆ.

ಬಘೇಲ್ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸಭೆಗೆ ಹಾಜರಾಗುವ ಮೊದಲು ಕೇಂದ್ರ ತನಿಖಾ ತಂಡದ ಅಧಿಕಾರಿಗಳು ರಾಯ್‌ಪುರ ಮತ್ತು ಭಿಲಾಯಿಯ ನಿವಾಸ ಮತ್ತು ಕಚೇರಿ ತಲುಪಿದ್ದಾರೆ ಎಂದು ಅವರ ಕಚೇರಿ ಟ್ವೀಟ್‌ನಲ್ಲಿ ತಿಳಿಸಿದೆ.

ಸಿಬಿಐ ಬಂದಿದೆ. ಏಪ್ರಿಲ್ 8 ಮತ್ತು 9 ರಂದು ಅಹಮದಾಬಾದ್ ನಲ್ಲಿ ನಡೆಯಲಿರುವ ಎಐಸಿಸಿ ಸಭೆಗಾಗಿ ರಚಿಸಲಾದ ಕರಡು ಸಮಿತಿಯ ಸಭೆಗಾಗಿ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಇಂದು ದೆಹಲಿಗೆ ಹೋಗಲಿದ್ದಾರೆ. ಅದಕ್ಕೂ ಮುಂಚೆಯೇ, ಸಿಬಿಐ ರಾಯ್‌ಪುರ ಮತ್ತು ಭಿಲಾಯಿ ನಿವಾಸವನ್ನು ತಲುಪಿದೆ,” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಲಾಗಿದೆ.

ಮಹಾದೇವ್ ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್‌ನ ತನಿಖೆಯ ಭಾಗವಾಗಿ ಇದುವರೆಗೆ ಜಾರಿ ನಿರ್ದೇಶನಾಲಯ (ED) 2,295 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ವಶಪಡಿಸಿಕೊಂಡಿದೆ.

ರೈಲು ಬರುತ್ತಿದ್ದಂತೆ ಹಳಿ ಮೇಲೆ ಮಲಗಿ ಐಬಿ ಅಧಿಕಾರಿ ದುರಂತ ಸಾವು: ಆಗಿದ್ದೇನು?

TAGGED:CBI raids former CM Bhupesh Baghel's residence
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ 26-03-2025, ಬುಧವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Saugat-e-Modi 32 ಲಕ್ಷ‌‌ ಮುಸ್ಲಿಂ ಕುಟುಂಬಗಳಿಗೆ ʼಸೌಗಾತ್-ಎ-ಮೋದಿʼ ಕಿಟ್: ಏನೆಲ್ಲಾ ಇದೆ?

Popular Posts

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

You Might Also Like

ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?