Bhupesh Baghel; ಮಾಜಿ ಸಿಎಂ ಭೂಪೇಶ್ ಬಘೇಲ್ ನಿವಾಸದ ಮೇಲೆ ಸಿಬಿಐ ದಾಳಿ

newsics.com ರಾಯ್‌ಪುರ: ಮಹಾದೇವ್ ಬೆಟ್ಟಿಂಗ್ ಆಯಪ್ ಪ್ರಕರಣದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ CBI‌ ದಾಳಿ ನಡೆಸಿದೆ. ಬಘೇಲ್ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸಭೆಗೆ ಹಾಜರಾಗುವ ಮೊದಲು ಕೇಂದ್ರ ತನಿಖಾ ತಂಡದ ಅಧಿಕಾರಿಗಳು ರಾಯ್‌ಪುರ ಮತ್ತು ಭಿಲಾಯಿಯ ನಿವಾಸ ಮತ್ತು ಕಚೇರಿ ತಲುಪಿದ್ದಾರೆ ಎಂದು ಅವರ ಕಚೇರಿ ಟ್ವೀಟ್‌ನಲ್ಲಿ ತಿಳಿಸಿದೆ. ಸಿಬಿಐ ಬಂದಿದೆ. ಏಪ್ರಿಲ್ 8 ಮತ್ತು 9 ರಂದು ಅಹಮದಾಬಾದ್ ನಲ್ಲಿ ನಡೆಯಲಿರುವ ಎಐಸಿಸಿ ಸಭೆಗಾಗಿ ರಚಿಸಲಾದ … Continue reading Bhupesh Baghel; ಮಾಜಿ ಸಿಎಂ ಭೂಪೇಶ್ ಬಘೇಲ್ ನಿವಾಸದ ಮೇಲೆ ಸಿಬಿಐ ದಾಳಿ