Honey trap Case: ಇಂದು ಸುಪ್ರೀಂನಲ್ಲಿ ಹನಿಟ್ರ್ಯಾಪ್ ಕೇಸ್ ವಿಚಾರಣೆ
newsics.com ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್ ಪ್ರಕರಣ ಇದೀಗ ಸುಪ್ರೀಂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇಂದು ನ್ಯಾಯಪೀಠದ ಮುಂದೆ ವಿಚಾರಣೆಗೆ ಬರಲಿದೆ. ಸಚಿವರು ಸೇರಿದಂತೆ ಪ್ರಮುಖ ನಾಯಕರ ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಆರೋಪ ಮಾಡಿದ್ದರು. ಈ ಪ್ರಕರಣದ ತನಿಖೆಗೆ ಆಗ್ರಹಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಇಂದು ಅರ್ಜಿ ವಿಚಾರಣೆ ನಡೆಯಲಿದೆ. ಸುಪ್ರೀಂ ಕೋರ್ಟ್‌ನ ನ್ಯಾ. ವಿಕ್ರಂನಾಥ್, ನ್ಯಾ. ಸಂಜಯ್ ಕರೋಲ್, ನ್ಯಾ. … Continue reading Honey trap Case: ಇಂದು ಸುಪ್ರೀಂನಲ್ಲಿ ಹನಿಟ್ರ್ಯಾಪ್ ಕೇಸ್ ವಿಚಾರಣೆ
Copy and paste this URL into your WordPress site to embed
Copy and paste this code into your site to embed