Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೈಲು ಬರುತ್ತಿದ್ದಂತೆ ಹಳಿ ಮೇಲೆ ಮಲಗಿ ಐಬಿ ಅಧಿಕಾರಿ ದುರಂತ ಸಾವು: ಆಗಿದ್ದೇನು?
ದೇಶಪ್ರಮುಖ

ರೈಲು ಬರುತ್ತಿದ್ದಂತೆ ಹಳಿ ಮೇಲೆ ಮಲಗಿ ಐಬಿ ಅಧಿಕಾರಿ ದುರಂತ ಸಾವು: ಆಗಿದ್ದೇನು?

Share
1 Min Read
SHARE

newsics.com

ಕೇರಳ: ರೈಲಿಗೆ ಡಿಕ್ಕಿ ಹೊಡೆದು ಇಂಟೆಲಿಜೆನ್ಸ್ ಬ್ಯೂರೋ ಅಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಕೇರಳದ ತಿರುವನಂತಪುರಂ ಪೆಟ್ಟಾ ಬಳಿ ನಡೆದಿದೆ.

ಮೇಘಾ (25) ಮೃತಪಟ್ಟ ದುರ್ದೈವಿ ಎಂದು ತಿಳಿದು ಬಂದಿದೆ. ನಿವೃತ್ತ ಸರ್ಕಾರಿ ಐಟಿಐ ಪ್ರಾಂಶುಪಾಲ ಮಧುಸೂದನನ್ ಮತ್ತು ಪಾಲಕ್ಕಾಡ್ ಕಲೆಕ್ಟರೇಟ್ ಉದ್ಯೋಗಿ ನಿಶಾ ಅವರ ಏಕೈಕ ಪುತ್ರಿ ಮೇಘಾ.

ಸ್ಥಳೀಯರಿಂದ ಮಾಹಿತಿ ಪಡೆದ ಪೆಟ್ಟಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹದ ಬಳಿ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಐಡಿ ಕಾರ್ಡ್ ಪತ್ತೆಯಾದ ನಂತರ ಗುರುತು ಪತ್ತೆ ಮಾಡಿದ್ದಾರೆ. ಮೇಘಾ ರಾತ್ರಿ ಕರ್ತವ್ಯ ಮುಗಿಸಿ ನಿನ್ನೆ ಬೆಳಿಗ್ಗೆ ವಿಮಾನ ನಿಲ್ದಾಣದಿಂದ ಹಿಂದಿರುಗಿದ್ದರು.

ತಿರುವನಂತಪುರಂಗೆ ತೆರಳುತ್ತಿದ್ದ ಜಯಂತಿ ಜನತಾ ಎಕ್ಸ್‌ಪ್ರೆಸ್ ಆಕೆಗೆ ಡಿಕ್ಕಿ ಹೊಡೆದಿದೆ. ಫೋನ್‌ನಲ್ಲಿ ಮಾತನಾಡುತ್ತಾ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮೇಘಾ ರೈಲು ಬರುತ್ತಿರುವುದನ್ನು ನೋಡಿ ದಿಢೀರ್ ಎಂದು ಹಳಿಯ ಮೇಲೆ ತಲೆ ಇಟ್ಟು ಮಲಗಿದರು ಎಂದು ಲೋಕೋ ಪೈಲಟ್ ಮಾಹಿತಿ ನೀಡಿದ್ದಾರೆ.

ಆಕೆ ಐಬಿ ಅಧಿಕಾರಿಯಾಗಿದ್ದರಿಂದ ಪೆಟ್ಟಾ ಪೊಲೀಸರು ಕೂಲಂಕಷ ತನಿಖೆ ನಡೆಸುತ್ತಿದ್ದಾರೆ. ಘಟನೆ ನಡೆದ ಸಮಯದಲ್ಲಿ ಆಕೆ ಯಾರೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದಳು ಎಂಬುದನ್ನು ಸಹ ಪರಿಶೀಲಿಸಲಿದ್ದಾರೆ. ರೈಲಿನಿಂದ ಡಿಕ್ಕಿ ಹೊಡೆದ ನಂತರ ಫೋನ್ ಸಂಪೂರ್ಣವಾಗಿ ಹಾನಿಗೊಳಗಾದ ಕಾರಣ ಸೈಬರ್ ಪೊಲೀಸರ ಸಹಾಯದಿಂದ ಮಾಹಿತಿಯನ್ನು ಸಂಗ್ರಹಿಸುವುದಾಗಿ ಪೆಟ್ಟಾ ಸಿಐ ಪ್ರೇಮ್‌ಕುಮಾರ್ ತಿಳಿಸಿದ್ದಾರೆ.

ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು.

Nithyananda ಕೈಲಾಸ ದೇಶಕ್ಕಾಗಿ ಅಮೆಜಾನ್‌ ಕಾಡಿಗೆ ಸ್ಕೆಚ್‌ ಹಾಕಿದ್ದ ನಿತ್ಯಾನಂದಗೆ ಹಿನ್ನಡೆ

TAGGED:IB officer dies tragically after lying on the tracks as train approaches: What happened?
Share This Article
Facebook Twitter Copy Link Print
Previous Article Nithyananda ಕೈಲಾಸ ದೇಶಕ್ಕಾಗಿ ಅಮೆಜಾನ್‌ ಕಾಡಿಗೆ ಸ್ಕೆಚ್‌ ಹಾಕಿದ್ದ ನಿತ್ಯಾನಂದಗೆ ಹಿನ್ನಡೆ
Next Article Today’s prediction ಇಂದಿನ ರಾಶಿ ಭವಿಷ್ಯ 26-03-2025, ಬುಧವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

You Might Also Like

ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?