ರೈಲು ಬರುತ್ತಿದ್ದಂತೆ ಹಳಿ ಮೇಲೆ ಮಲಗಿ ಐಬಿ ಅಧಿಕಾರಿ ದುರಂತ ಸಾವು: ಆಗಿದ್ದೇನು?
newsics.com ಕೇರಳ: ರೈಲಿಗೆ ಡಿಕ್ಕಿ ಹೊಡೆದು ಇಂಟೆಲಿಜೆನ್ಸ್ ಬ್ಯೂರೋ ಅಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಕೇರಳದ ತಿರುವನಂತಪುರಂ ಪೆಟ್ಟಾ ಬಳಿ ನಡೆದಿದೆ. ಮೇಘಾ (25) ಮೃತಪಟ್ಟ ದುರ್ದೈವಿ ಎಂದು ತಿಳಿದು ಬಂದಿದೆ. ನಿವೃತ್ತ ಸರ್ಕಾರಿ ಐಟಿಐ ಪ್ರಾಂಶುಪಾಲ ಮಧುಸೂದನನ್ ಮತ್ತು ಪಾಲಕ್ಕಾಡ್ ಕಲೆಕ್ಟರೇಟ್ ಉದ್ಯೋಗಿ ನಿಶಾ ಅವರ ಏಕೈಕ ಪುತ್ರಿ ಮೇಘಾ. ಸ್ಥಳೀಯರಿಂದ ಮಾಹಿತಿ ಪಡೆದ ಪೆಟ್ಟಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹದ ಬಳಿ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಐಡಿ ಕಾರ್ಡ್ ಪತ್ತೆಯಾದ ನಂತರ … Continue reading ರೈಲು ಬರುತ್ತಿದ್ದಂತೆ ಹಳಿ ಮೇಲೆ ಮಲಗಿ ಐಬಿ ಅಧಿಕಾರಿ ದುರಂತ ಸಾವು: ಆಗಿದ್ದೇನು?
Copy and paste this URL into your WordPress site to embed
Copy and paste this code into your site to embed