ಪತ್ನಿಯ ಅಕ್ರಮ ಸಂಬಂಧ: 7 ಅಡಿ ಗುಂಡಿ ತೋಡಿ ಬಾಡಿಗೆದಾರನನ್ನು ಜೀವಂತ ಹೂಳಿದ ಪತಿ

newsics.com ನವದೆಹಲಿ: ಬಾಡಿಗೆದಾರನೊಂದಿಗೆ ಪತ್ನಿ ಅಕ್ರಮ ಸಂಬಂಧ ಹೊಂದಿರುವುದನ್ನು ಅರಿತ ಪತಿ ಆತನನ್ನು 7 ಅಡಿ ಆಳದ ಗುಂಡಿಯಲ್ಲಿ ಜೀವಂತ ಸಮಾಧಿ ಮಾಡಿರುವ ಘಟನೆ ಹರ್ಯಾಣದ ರೋಹ್ಟಕ್ ನಲ್ಲಿ ನಡೆದಿದೆ. ಕಳೆದ ವರ್ಷ ಡಿಸೆಂಬರ್ನಲ್ಲಿ ಯೋಗ ಶಿಕ್ಷಕರನ್ನು ಕೊಲೆ ಮಾಡಲಾಗಿತ್ತು. ಆದರೆ ಸುದೀರ್ಘ ತನಿಖೆ ನಂತರ ಪೊಲೀಸರು ಈಗ ಆರೋಪಿಯನ್ನು ಬಂಧಿಸಿದ್ದಾರೆ.. ಯೋಗ ಶಿಕ್ಷಕರ ಮೃತದೇಹವನ್ನು ಸೋಮವಾರ ಹೊಲದಿಂದ ವಶಪಡಿಸಿಕೊಳ್ಳಲಾಗಿದೆ. ರೋಹ್ಟಕ್ನ ಬಾಬಾ ಮಸ್ತ್ನಾಥ್ ವಿಶ್ವವಿದ್ಯಾಲಯದಲ್ಲಿ ಯೋಗ ಶಿಕ್ಷಕರಾಗಿದ್ದವರು ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು. ಅಲ್ಲಿ ಬಾಡಿಗೆ ಮನೆಯ … Continue reading ಪತ್ನಿಯ ಅಕ್ರಮ ಸಂಬಂಧ: 7 ಅಡಿ ಗುಂಡಿ ತೋಡಿ ಬಾಡಿಗೆದಾರನನ್ನು ಜೀವಂತ ಹೂಳಿದ ಪತಿ