Life style ಬೇಸಿಗೆಯಲ್ಲಿ ಟ್ಯಾಂಕ್ ನೀರು ಬಿಸಿಯಾದ್ರೆ ಈ ರೀತಿ ಮಾಡಿ

newsics.com ದಿನೇ-ದಿನೇ ದೇಶದೆಲ್ಲೆಡೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಸೆಖೆ ಸಹಿಸಲಾಗದೇ ಜನ ತತ್ತರಿಸಿ ಹೋಗುತ್ತಿದ್ದಾರೆ. ಈ ನಡುವೆ ಎಷ್ಟೋ ಜನ ಮನೆಯಿಂದ ಹೊರಗೆ ಕೆಲಸ ಕಾರ್ಯಗಳಿಗೆ ಹೋಗಲು ಆಗದಂತಹ ಪರಿಸ್ಥಿತಿ ಉಂಟಾಗಿದೆ. ಅಷ್ಟರ ಮಟ್ಟಿಗೆ ಬೇಸಿಗೆಯ ಬಿಸಿಲು ಜನರ ಬೆಂಬಿಡದೇ ಕಾಡುತ್ತಿದೆ. ಈಗಿನ ಬಿಸಿಲು ನೋಡಿದರೆ ಯಾಕಾದ್ರೂ ಬೇಸಿಗೆ ಶುರುವಾಗುತ್ತದೆ ಎಂದು ಗೊಣಗುವವರೇ ಹೆಚ್ಚಾಗಿದ್ದಾರೆ. ಫ್ಯಾನ್ ನಡಿಯಲ್ಲಿ ಕುಳಿತುಕೊಂಡರೂ ಬಿಸಿ ಗಾಳಿಯಿಂದ ಬಿಸಿ ಬಿಸಿ ಅನುಭವವಾಗುತ್ತಿದೆ. ತಣ್ಣನೆಯ ನೀರಿನಲ್ಲಿ ಸ್ನಾನ ಮಾಡುವ ಎಂದು ಮನಸ್ಸು ಬಯಸಿದ್ರು ಟ್ಯಾಂಕ್ … Continue reading Life style ಬೇಸಿಗೆಯಲ್ಲಿ ಟ್ಯಾಂಕ್ ನೀರು ಬಿಸಿಯಾದ್ರೆ ಈ ರೀತಿ ಮಾಡಿ