Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಮತ್ತೆ ಹುಟ್ಟಿ ಬರುತ್ತೇನೆಂದು ಗೋಡೆ ಮೇಲೆ ಬರೆದು ಜೀವ ಕಳೆದುಕೊಂಡ ಎಂಬಿಎ ಪದವೀಧರೆ
ಕರ್ನಾಟಕ

ಮತ್ತೆ ಹುಟ್ಟಿ ಬರುತ್ತೇನೆಂದು ಗೋಡೆ ಮೇಲೆ ಬರೆದು ಜೀವ ಕಳೆದುಕೊಂಡ ಎಂಬಿಎ ಪದವೀಧರೆ

Share
1 Min Read
SHARE

newsics.com

ಬೆಳಗಾವಿ: ಎಂಬಿಎ ಪದವೀಧರೆ ನನ್ನ ಸಾವಿಗೆ ನಾನೇ ಕಾರಣ. ಮತ್ತೆ ಹುಟ್ಟಿ ಬರುತ್ತೇನೆಂದು ಗೋಡೆ ಮೇಲೆ ಬರೆದು ಮಾಡಿಕೊಂಡ ಘಟನೆ ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ನಡೆದಿದೆ. 22 ವರ್ಷದ ಜಾಹ್ನವಿ ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿ.

ನನ್ನ ಸಾವಿಗೆ ನಾನೇ ಕಾರಣ, ನನ್ನ ಮೇಲೆ ಯಾರೂ ವಿಶ್ವಾಸವಿಡುತ್ತಿಲ್ಲ. ನನಗೆ ಯಾರೂ ಸ್ನೇಹಿತರು ಇಲ್ಲ, ಅಪ್ಪ ಅಮ್ಮ ಕೂಡ ನಂಬುತ್ತಿಲ್ಲ. ಪೋಷಕರು ನನ್ನ ಮಾತಿಗೆ ಸ್ಪಂದಿಸುತ್ತಿಲ್ಲ, ಕಾಳಜಿ ವಹಿಸುತ್ತಿಲ್ಲ. ಮತ್ತೆ ಹುಟ್ಟಿ ಬರುತ್ತೇನೆ ಎಂದು ಗೋಡೆ ಮೇಲೆ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಪೋಷಕರು ಹಾಸನದಲ್ಲಿ ಕೆಲಸ ಮಾಡುತ್ತಿದ್ದರೆ, ಜಾಹ್ನವಿ ಓದಲು ಬೆಳಗಾವಿಯಲ್ಲಿ ಚಿಕ್ಕಪ್ಪನ ಮನೆ ಮೇಲೆ ರೂಮ್ ಮಾಡಿಕೊಂಡಿದ್ದಳು. ಆದ್ರೆ, ಇದೀಗ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. , ಈ ಬಗ್ಗೆ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:#graduate #suicide #belagavi #police #case
Share This Article
Facebook Twitter Copy Link Print
Previous Article Helath : ನಿದ್ರೆಯಲ್ಲಿ ಬೆವರುತ್ತಿದೆಯೇ? ಇದಕ್ಕೆ ಕಾರಣಗಳೇನು?
Next Article ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ 6 ವರ್ಷ ಉಚ್ಛಾಟನೆ

Popular Posts

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?