Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > New rules: ಏಪ್ರಿಲ್ 1 ರಿಂದ ಬ್ಯಾಂಕಿಂಗ್ ನಲ್ಲಿ ಹೊಸ ರೂಲ್ಸ್
ದೇಶ

New rules: ಏಪ್ರಿಲ್ 1 ರಿಂದ ಬ್ಯಾಂಕಿಂಗ್ ನಲ್ಲಿ ಹೊಸ ರೂಲ್ಸ್

Share
1 Min Read
SHARE

newsics.com

ನವದೆಹಲಿ: ಭಾರತದ ಬ್ಯಾಂಕಿಂಗ್ ನಲ್ಲಿ ಏಪ್ರಿಲ್ 1 ರಿಂದ ಹೊಸ ನಿಯಮಗಳು ಜಾರಿಗೆ ಬರಲಿದೆ. ಎಟಿಎಂ ಹಣ ಹಿಂಪಡೆಯುವಿಕೆ, ಉಳಿತಾಯ ಖಾತೆಗೆ ಸಂಬಂಧಿಸಿದ ನಿಯಮಗಳಲ್ಲಿ ಆರ್ ಬಿಐ ಮಹತ್ತರವಾದ ಬದಲಾವಣೆ ಮಾಡಿದೆ. ಎಟಿಎಂ ಹಣ ವಿತ್ ಡ್ರಾ ಶುಲ್ಕವನ್ನು 2 ರೂ. ಹೆಚ್ಚಿಸಲಾಗಿದೆ.

ರಾಷ್ಟ್ರೀಯ ಪಾವತಿ ನಿಗಮ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್, ಎಟಿಎಂ ಇಂಟರ್‌ಚೇಂಜ್ ಅನ್ನು 17 ವಿಧಿಸಲಾಗಿತ್ತು. ಆದರೆ ಇದೀಗ 19 ರೂ.ಗಳಿಗೆ ಹೆಚ್ಚಿಸಲು ನಿರ್ಧಾರಿಸಿದೆ. ನಿಗದಿತ ಮಿತಿಯನ್ನು ಮೀರಿ ಹೆಚ್ಚು ಡ್ರಾ ಮಾಡಿದರೆ ಹೆಚ್ಚು ಶುಲ್ಕವನ್ನು ಪಾವತಿಸಬೇಕು.

ದೇಶೀಯ ಹಣಕಾಸು ಮತ್ತು ಹಣಕಾಸುಯೇತರ ವಹಿವಾಟುಗಳಿಗೆ ಇಂಟರ್‌ಚೇಂಜ್ ಶುಲ್ಕವನ್ನು ಪಾವತಿಸಬೇಕು. ಬ್ಯುಸಿನೆಸ್ ಸ್ಟ್ಯಾಂಡರ್ಡ್, ರಾಷ್ಟ್ರೀಯ ಹಣಕಾಸು ಸ್ವಿಚ್ ಎಟಿಎಂ ನೆಟ್‌ವರ್ಕ್‌ನ ಸದಸ್ಯರಿಗೆ ಕಳುಹಿಸಲಾದ ಪತ್ರವನ್ನು ಪರಿಶೀಲಿಸಿದರೆ ಇಂಟರ್‌ಚೇಂಜ್ ದರದ ಮೇಲೆ ಪ್ರತ್ಯೇಕ ಜಿಎಸ್ ಟಿ ವಿಧಿಸುತ್ತದೆ.

TAGGED:#banking #atm #rules #rbi
Share This Article
Facebook Twitter Copy Link Print
Previous Article BUILDING COLLAPSES: ನಿರ್ಮಾಣ ಹಂತದ ಕಟ್ಟಡ ಕುಸಿತ: ಹಲವರು ಸಾವು
Next Article Paris ಏರ್ ಶೋ ವೇಳೆ ಎರಡು ವಿಮಾನಗಳು ಡಿಕ್ಕಿ : ಮೂವರಿಗೆ ಗಾಯ

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?