ರೀಲ್ಸ್ ತಂದ ಸಂಕಷ್ಟ: ರಜತ್, ವಿನಯ್ 3 ದಿನ ಪೊಲೀಸ್ ಕಸ್ಟಡಿಗೆ
newsics.com ಲಾಂಗ್ ಹಿಡಿದು ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡಿದ ರಜತ್ ಹಾಗೂ ವಿನಯ್ ಗೌಡ ಮೂರು ದಿನ ಪೊಲೀಸ್ ಕಸ್ಟಡಿಗೆ ಎಂದು ಕೋರ್ಟ್ ಆದೇಶ ಹೊರಡಿಸಿದೆ. ಬಂಧಿತರಾಗಿದ್ದ ವಿನಯ್ ಮತ್ತು ರಜತ್ ಅವರನ್ನು 24ನೇ ಹೆಚ್ಚುವರಿ ಎಸಿಎಂಎಂ ನ್ಯಾಯಾಧೀಶರು ಮಾರ್ಚ್ 28 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ. ಮಾ.24ರಂದು ವಿಚಾರಣೆಗೆ ಹಾಜರಾದಾಗ ರಾತ್ರಿ ತಡ ಆಯ್ತು ಅಂತ ವಾಪಸ್ ಕಳಿಸಿದ್ದಾಗಿ ಅವರೇ ಹೇಳಿದ್ದಾರೆ. ಅವರಿಗೆ ನೋಟಿಸ್ ಕೊಟ್ಟು ಕಳುಹಿಸಿದ್ದಾಗಿ ಹೇಳುತ್ತಾರೆ. ಆದರೆ, ನೋಟಿಸ್ ಕಾಪಿ ಇಲ್ಲ. ರೀಲ್ಸ್ … Continue reading ರೀಲ್ಸ್ ತಂದ ಸಂಕಷ್ಟ: ರಜತ್, ವಿನಯ್ 3 ದಿನ ಪೊಲೀಸ್ ಕಸ್ಟಡಿಗೆ
Copy and paste this URL into your WordPress site to embed
Copy and paste this code into your site to embed