Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Roza: ಮುಸ್ಲಿಂ ಗೆಳತಿಯ ಜೊತೆ ಉಪವಾಸ ಆಚರಿಸಿದ ಹಿಂದು ಯುವತಿ; ವಿಡಿಯೋ ವೈರಲ್ ನೋಡಿ
ವೈರಲ್

Roza: ಮುಸ್ಲಿಂ ಗೆಳತಿಯ ಜೊತೆ ಉಪವಾಸ ಆಚರಿಸಿದ ಹಿಂದು ಯುವತಿ; ವಿಡಿಯೋ ವೈರಲ್ ನೋಡಿ

Share
1 Min Read
SHARE

newsics.com

ಮುಸ್ಲಿಮರು ರಂಜಾನ್‌ ತಿಂಗಳ ಎಲ್ಲಾ ದಿನಗಳಲ್ಲೂ ಕಡ್ಡಾಯವಾಗಿ ಉಪವಾಸ ಆಚರಿಸುತ್ತಾರೆ. ಮುಸ್ಲಿಮರ ಇದೊಂದು ಅತಿ ಪವಿತ್ರವಾದ ಮಾಸವಾಗಿದೆ. ಸೂರ್ಯೋದಯದಿಂದ ಸೂರ್ಯಸ್ತದವರೆಗೂ ಉಪವಾಸವಿದ್ದು, ಸೂರ್ಯಾಸ್ತದ ಬಳಿಕ ಖರ್ಜೂರ ಸೇವಿಸುವ ಮೂಲಕ ರೋಜಾ ಪೂರ್ಣಗೊಳಿಸುತ್ತಾರೆ. ಆದರೆ ಹಿಂದೂ ಯುವತಿಯೊಬ್ಬಳು ತನ್ನ ಮುಸ್ಲಿಂ ಗೆಳತಿಯೊಂದಿಗೆ ಒಂದು ದಿನದ ಮಟ್ಟಿಗೆ ರಂಜಾನ್‌ ಉಪವಾಸವನ್ನು ಆಚರಿಸಿ, ಈ ವಿಡಿಯೋಯನ್ನು ಶೇರ್ ಮಾಡಿಕೊಂಡಿದ್ದಾಳೆ. ಸದ್ಯ ವಿಡಿಯೋ ವೈರಲ್ ಆಗಿದ್ದುಸೋಷಿಯಲ್‌ ಮೀಡಿಯಾದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ.

ಸುಹಾನಾ (suha_hana88) ಎಂಬ ಯುವತಿ ಈ ವಿಡಿಯೋವನ್ನು ತನ್ನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಒಂದು ತಿಂಗಳ ಕಾಲ ಉಪವಾಸ ಮಾಡುವವರಿಗೆ ವಂದನೆಗಳು ಮತ್ತು ದಯವಿಟ್ಟು ನಾನು ಮಾಡಿದ ಉಪವಾಸ ಕ್ರಮದಲ್ಲಿ ತಪ್ಪಿದ್ದರೆ ನನ್ನನ್ನು ಕ್ಷಮಿಸಿ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾಳೆ.

https://www.instagram.com/reel/DHgS0TkpxeJ/?igsh=bm01b2o5aWh3NnB4

.

TAGGED:#viral #video #hindumuslim #fasting
Share This Article
Facebook Twitter Copy Link Print
Previous Article Actress Suhasini Battling ಮುಜುಗರದಿಂದ ನನಗಿರುವ ಕಾಯಿಲೆ ಬಗ್ಗೆ ಬಹಿರಂಗಪಡಿಸಲಿಲ್ಲ’. ನಟಿ ಸುಹಾಸಿನಿ!
Next Article ಔರಂಗಜೇಬ್‌ನ ಸಮಾಧಿ ಇಷ್ಟೊಂದು ಸಿಂಪಲ್ ಆಗಿರೋದ್ಯಾಕೆ?

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?