Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Saugat-e-Modi 32 ಲಕ್ಷ‌‌ ಮುಸ್ಲಿಂ ಕುಟುಂಬಗಳಿಗೆ ʼಸೌಗಾತ್-ಎ-ಮೋದಿʼ ಕಿಟ್: ಏನೆಲ್ಲಾ ಇದೆ?
ದೇಶಪ್ರಮುಖ

Saugat-e-Modi 32 ಲಕ್ಷ‌‌ ಮುಸ್ಲಿಂ ಕುಟುಂಬಗಳಿಗೆ ʼಸೌಗಾತ್-ಎ-ಮೋದಿʼ ಕಿಟ್: ಏನೆಲ್ಲಾ ಇದೆ?

Share
1 Min Read
SHARE

newsics.com

ನವದೆಹಲಿ: ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಹಿನ್ನಲೆಯಲ್ಲಿ ಮುಸ್ಲಿಂರಿಗೆ BJP ಸಿಹಿಸುದ್ದಿ ನೀಡಿದ್ದು, ‘ಸೌಗತ್-ಎ-ಮೋದಿ’ ಅಭಿಯಾನದಡಿ 32 ಲಕ್ಷ ಕುಟುಂಬಗಳಿಗೆ ಈದ್ ಕಿಟ್ ವಿತರಿಸುವ ಕಾರ್ಯ ಕೈಗೊಂಡಿದೆ.

ಪವಿತ್ರ ರಮ್ಜಾನ್‌ ಮಾಸದ ಕೊನೆಯ ದಿನ ಆಚರಿಸಲಾಗುವ ಈದ್‌ ಉಲ್‌ ಫಿತರ್‌ ಸಲುವಾಗಿ ಈ ಕಿಟ್‌ ನೀಡಲಾಗುತ್ತಿದ್ದು, ಇದು ಹಬ್ಬದ ಆಚರಣೆಗೆ ಬೇಕಿರುವ ಸಾಮಗ್ರಿಗಳನ್ನು ಹೊಂದಿರಲಿದೆ. ಶ್ಯಾವಿಗೆ, ಖರ್ಜೂರ, ಒಣ ಹಣ್ಣುಗಳು, ಸಕ್ಕರೆ ಸಹಿತ ಹಲವು ಆಹಾರ ಪದಾರ್ಥಗಳು, ಮಹಿಳೆಯರ ಕಿಟ್‌ನಲ್ಲಿ ಸಲ್ವಾರ್‌ ಸೂಟ್‌, ಪುರುಷರ ಕಿಟ್‌ನಲ್ಲಿ ಕುರ್ತಾ ಪೈಜಾಮ ಇರಲಿದೆ ಎಂದು ವರದಿಯಾಗಿದೆ.

ಈ ಅಭಿಯಾನಕ್ಕೆ ದಿಲ್ಲಿಯ ನಿಜಾಮುದ್ದೀನ್‌ ಪ್ರದೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಚಾಲನೆ ನೀಡಿದ್ದಾರೆ. ಈ ಅಭಿಯಾನಕ್ಕಾಗಿ ಅಲ್ಪಸಂಖ್ಯಾಕರ ಘಟಕದ 32 ಸಾವಿರ ಕಾರ್ಯಕರ್ತರು ಕಾರ್ಯನಿರ್ವಹಿಸುತ್ತಿದ್ದು, ದೇಶದ 32 ಸಾವಿರ ಮಸೀದಿಗಳ ವ್ಯಾಪ್ತಿಯಲ್ಲಿ ವಿತರಿಸಲಾಗುವುದು. ಮಸೀದಿ ಆಡಳಿತಗಳ ಸಹಯೋಗದೊಂದಿಗೆ ಬಡ ಮುಸ್ಲಿಮರನ್ನು ಗುರುತಿಸಿ ಈ ಕಿಟ್‌ಗಳನ್ನು ನೀಡಲಾಗುವುದು ಎನ್ನಲಾಗಿದೆ.

ಕಿಟ್‌ನಲ್ಲಿ ಏನಿರಲಿದೆ?

– ಶ್ಯಾವಿಗೆ, ಖರ್ಜೂರ, ಒಣಹಣ್ಣು ಮತ್ತಿತರ ಆಹಾರ ಪದಾರ್ಥ
– ಮಹಿಳೆಯರ ಕಿಟ್‌ನಲ್ಲಿ ಸಲ್ವಾರ್‌, ಪುರುಷರಿಗೆ ಕುರ್ತಾ- ಪೈಜಾಮ
– ಗುಡ್‌ ಫ್ರೈಡೇ, ನವರೋಜ್‌, ಈಸ್ಟರ್‌ ವೇಳೆಯೂ ಇಂಥದ್ದೇ ಕಿಟ್‌

Bhupesh Baghel; ಮಾಜಿ ಸಿಎಂ ಭೂಪೇಶ್ ಬಘೇಲ್ ನಿವಾಸದ ಮೇಲೆ ಸಿಬಿಐ ದಾಳಿ

TAGGED:'Saugat-e-Modi' kit for 32 lakh Muslim families: Do you know what's in it?
Share This Article
Facebook Twitter Copy Link Print
Previous Article Bhupesh Baghel; ಮಾಜಿ ಸಿಎಂ ಭೂಪೇಶ್ ಬಘೇಲ್ ನಿವಾಸದ ಮೇಲೆ ಸಿಬಿಐ ದಾಳಿ
Next Article Honeytrap ಹನಿಟ್ರ್ಯಾಪ್ ಅರ್ಜಿ ವಜಾಗೊಳಿಸಿದ ಸುಪ್ರೀಂ

Popular Posts

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

You Might Also Like

ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?