Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Nithyananda ಕೈಲಾಸ ದೇಶಕ್ಕಾಗಿ ಅಮೆಜಾನ್‌ ಕಾಡಿಗೆ ಸ್ಕೆಚ್‌ ಹಾಕಿದ್ದ ನಿತ್ಯಾನಂದಗೆ ಹಿನ್ನಡೆ
ದೇಶ

Nithyananda ಕೈಲಾಸ ದೇಶಕ್ಕಾಗಿ ಅಮೆಜಾನ್‌ ಕಾಡಿಗೆ ಸ್ಕೆಚ್‌ ಹಾಕಿದ್ದ ನಿತ್ಯಾನಂದಗೆ ಹಿನ್ನಡೆ

Share
1 Min Read
SHARE

newsics.com

ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಭೂಮಿ ಕಬಳಿಕೆಗೆ ಪ್ರಯತ್ನಿಸಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.
ನಿತ್ಯಾನಂದ ಒಂದು ದೇಶದಷ್ಟು ವಿಸ್ತೀರ್ಣದ ಭೂಮಿ ಕಬಳಿಕೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಹೌದು, ಅಮೆಜಾನ್ ರೈನ್ ಫಾರೆಸ್ಟ್‌ ನ 3,900 ಚದರ ಕಿ.ಮೀ ಜಾಗ ಖರೀದಿಸಲು ಮುಂದಾಗಿರೋ ಸ್ಫೋಟಕ ಸುದ್ದಿ ಬಯಲಾಗಿದೆ. ನಿತ್ಯಾನಂದ ಬೊಲಿವಿಯಾದ ಬುಡಕಟ್ಟು ಜನರ ಜೊತೆ ಭೂಮಿ ಲೀಸ್‌ ಒಪ್ಪಂದಕ್ಕೆ ರೆಡಿಯಾಗಿದ್ದರು. ಆದರೆ ಈ ವಿಷಯ ತಿಳಿಯುತ್ತಿದ್ದಂತೆ ಬೊಲಿವಿಯಾ ಸರ್ಕಾರ ಮಧ್ಯಪ್ರವೇಶ ಮಾಡಿದೆ. ನಿತ್ಯಾನಂದ ಭೂಮಿ ಲೀಸ್‌ಗೆ ಪಡೆಯುವ ಪ್ರಯತ್ನಕ್ಕೆ ಬ್ರೇಕ್ ಹಾಕಲಾಗಿದೆ.

ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಅಸ್ತಿತ್ವದಲ್ಲಿ ಇಲ್ಲದಿರೋ ಕೈಲಾಸ ದೇಶಕ್ಕೆ ಭೂಮಿ ಲೀಸ್‌ಗೆ ಪಡೆಯಲು ಯತ್ನಿಸಿದ್ದಾರೆ. ಬೊಲಿವಿಯಾದ ಬುಡಕಟ್ಟು ಸಮುದಾಯದ ಜೊತೆಗೆ ಬರೋಬ್ಬರಿ 3,900 ಚದರ ಕಿ.ಮೀ ಭೂಮಿಯನ್ನು ಭೋಗ್ಯಕ್ಕೆಗೆ ಪಡೆಯಲು ನಿತ್ಯಾನಂದ ಒಪ್ಪಂದ ಮಾಡಿಕೊಂಡಿದ್ದಾರೆ. 3,900 ಚದರ ಕಿ.ಮೀ ಭೂಮಿಗೆ ದಿನಕ್ಕೆ 2,455 ರೂಪಾಯಿ ಲೀಸ್ ಹಣ ನೀಡೋ ಒಪ್ಪಂದ ಇದಾಗಿತ್ತು. 3,900 ಚದರ ಕಿ.ಮೀ ಭೂಮಿಗೆ ತಿಂಗಳಿಗೆ 74,667 ರೂಪಾಯಿ, ವರ್ಷಕ್ಕೆ 8.96 ಲಕ್ಷ ರೂಪಾಯಿ ಹಣ ಪಾವತಿಸಿ ದೊಡ್ಡ ಭೂಮಿ ಲೀಸ್‌ಗೆ ಪಡೆಯೋ ಪ್ಲಾನ್ ಮಾಡಲಾಗಿತ್ತು.

ಇನ್ನು ನಿತ್ಯಾನಂದನ ಲೀಸ್‌ ಯತ್ನ ಗಮನಕ್ಕೆ ಬರುತ್ತಿದ್ದಂತೆ, ಬೊಲಿವಿಯಾ ಸರ್ಕಾರ ಮಧ್ಯಪ್ರವೇಶ ಮಾಡಿದ್ದು, ಭೂಮಿ ಲೀಸ್‌ಗೆ ಪಡೆಯುವ ಯತ್ನಕ್ಕೆ ಸಂಪೂರ್ಣ ಬ್ರೇಕ್ ಹಾಕಿದೆ. ಈ ಮೂಲಕ ಒಪ್ಪಂದ ಮಾಡಿಕೊಂಡಿದ್ದರೂ, ಮಾನ್ಯತೆ ಇಲ್ಲ ಎಂದು ಬೊಲಿವಿಯಾ ಸರ್ಕಾರ ಸ್ಪಷ್ಪಪಡಿಸಿದೆ. ಅಲ್ಲದೇ ಈ ಲ್ಯಾಂಡ್ ಡೀಲ್ ನಲ್ಲಿ ಭಾಗಿಯಾದವರನ್ನೆಲ್ಲಾ ಬೊಲಿವಿಯಾದಿಂದ ಗಡಿಪಾರು ಮಾಡುವ ಕಠಿಣ ಕ್ರಮಕ್ಕೆ ಮುಂದಾಗಿದೆ.

Honey trap Case: ಇಂದು ಸುಪ್ರೀಂನಲ್ಲಿ ಹನಿಟ್ರ್ಯಾಪ್ ಕೇಸ್‌ ವಿಚಾರಣೆ

TAGGED:Setback for Nithyananda who sketched the Amazon forest for Kailash Desh
Share This Article
Facebook Twitter Copy Link Print
Previous Article Honey trap Case: ಇಂದು ಸುಪ್ರೀಂನಲ್ಲಿ ಹನಿಟ್ರ್ಯಾಪ್ ಕೇಸ್‌ ವಿಚಾರಣೆ
Next Article ರೈಲು ಬರುತ್ತಿದ್ದಂತೆ ಹಳಿ ಮೇಲೆ ಮಲಗಿ ಐಬಿ ಅಧಿಕಾರಿ ದುರಂತ ಸಾವು: ಆಗಿದ್ದೇನು?

Popular Posts

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

You Might Also Like

ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?