Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Geetha Shivarajkumar ಶಿವಣ್ಣ ಪತ್ನಿ ಗೀತಾ ಆಸ್ಪತ್ರೆಗೆ ದಾಖಲು, 2 ಸರ್ಜರಿ, ಅವರಿಗೇನಾಯ್ತು?
ಕರ್ನಾಟಕಪ್ರಮುಖಮನರಂಜನೆ

Geetha Shivarajkumar ಶಿವಣ್ಣ ಪತ್ನಿ ಗೀತಾ ಆಸ್ಪತ್ರೆಗೆ ದಾಖಲು, 2 ಸರ್ಜರಿ, ಅವರಿಗೇನಾಯ್ತು?

Share
1 Min Read
SHARE

newsics.com

ಬೆಂಗಳೂರು: ಹಿರಿಯ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಲಗಳ ಪ್ರಕಾರ, ಗೀತಾ ಶಿವಕುಮಾರ್ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸರ್ಜರಿ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಗೀತಾ ಅವರಿಗೆ ಸರ್ಜರಿ ಮಾಡಿರುವ ಬಗ್ಗೆ ಅವರ ಸಹೋದರ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಅವರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಸಚಿವರು, ಈ ಸಮಾರಂಭಕ್ಕೆ ನಾನು ಬೆಳಗ್ಗೆ ಬರಬೇಕಿತ್ತು, ಆದರೆ ಬರಲು ಆಗಲಿಲ್ಲ. ಗೀತಕ್ಕ ಅವರದ್ದು ಸರ್ಜರಿ ಇತ್ತು. ಹಾಗಾಗಿ ಬರಲಿಲ್ಲ‌. 2 ಸರ್ಜರಿ ಮಾಡಲಾಗಿದೆ. ಅವರ ಆರೋಗ್ಯ ಸುಧಾರಿಸಿದೆ ಎಂದಿ ಹೇಳಿದ್ದಾರೆ.

Sonu Nigam ಸೋನು ನಿಗಮ್ ಸಂಗೀತ ಕಾರ್ಯಕ್ರಮದ ವೇಳೆ ಕಲ್ಲು‌‌ ತೂರಾಟ : ವೈರಲ್ ವಿಡಿಯೋ ನೋಡಿ

ವಿನಯ್, ರಜತ್ ಗೆ ಮತ್ತೆ ಸಂಕಷ್ಟ; ತಡರಾತ್ರಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

Viral ಅನ್ನನ ಪಾಥಿಯ ಅಪಾ ತಿ ತೇ ತೇನಾ’ ಹಾಡು ಹಾಡಿದ ಈ ಬೆಡಗಿ ಯಾರು? ವಿಡಿಯೋ ನೋಡಿ

TAGGED:#geetashivarajkumar #Shivanna #admitted #hospital #surgeries #bangalore #entertainment
Share This Article
Facebook Twitter Copy Link Print
Previous Article Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ
Next Article Honey trap Case: ಇಂದು ಸುಪ್ರೀಂನಲ್ಲಿ ಹನಿಟ್ರ್ಯಾಪ್ ಕೇಸ್‌ ವಿಚಾರಣೆ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?