Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > SHOCKING:ಮುಂಬೈ ಏರ್ ಪೋರ್ಟ್ ಶೌಚಾಲಯದ ಕಸದ ಬುಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ
ದೇಶ

SHOCKING:ಮುಂಬೈ ಏರ್ ಪೋರ್ಟ್ ಶೌಚಾಲಯದ ಕಸದ ಬುಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ

Share
0 Min Read
SHARE

ಮುಂಬೈ: ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಶೌಚಾಲಯದ ಕಸದ ಬುಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ.

ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಕೂಡಲೇ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದರು. ಶಿಶುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ವೈದ್ಯರು ಮಗು ಮೃತಪಟ್ಟಿರುವುದಾಗಿ ದೃಢಪಡಿಸಿದರು.

ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ನವಜಾತ ಶಿಶುವನ್ನು ಕಸದ ಬುಟ್ಟಿಗೆ ಎಸೆದವರನ್ನು ಪತ್ತೆಹಚ್ಚಲು ಅಧಿಕಾರಿಗಳು ವಿಮಾನ ನಿಲ್ದಾಣದ ಆವರಣದಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

TAGGED:#mumbai #airport #baby #police
Share This Article
Facebook Twitter Copy Link Print
Previous Article Viral: ಜಸ್ಟ್ ಪಾಸ್ ಮಾಡು ಸಾಕು ಎಂದು ದೈವಕ್ಕೆ ಮನವಿ ಸಲ್ಲಿಸಿದ ವಿದ್ಯಾರ್ಥಿ
Next Article ನಿಮಗೆ ಈ ಸಮಸ್ಯೆಗಳಿದ್ದರೆ ಹೆಸರುಕಾಳು ತಿನ್ನಬಾರದು!

Popular Posts

ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?