Sonu Nigam ಸೋನು ನಿಗಮ್ ಸಂಗೀತ ಕಾರ್ಯಕ್ರಮದ ವೇಳೆ ಕಲ್ಲು‌‌ ತೂರಾಟ : ವೈರಲ್ ವಿಡಿಯೋ ನೋಡಿ

newsics.com ನವದೆಹಲಿ: ದೆಹಲಿ ವಿವಿಯಲ್ಲಿ ಸೋನು ನಿಗಮ್ ಸಂಗೀತ ಕಾರ್ಯಕ್ರಮದ ವೇಳೆ ಕಲ್ಲು ತೂರಾಟ ನಡೆದಿದೆ. ಉದ್ರಿಕ್ತ ಗುಂಪೊಂದು ವೇದಿಕೆಯತ್ತ ಬಾಟಲಿ, ಕಲ್ಲುಗಳನ್ನು ಎಸೆದಿದೆ. ಹೌದು, ಆಹ್ವಾನದ ಮೇರೆಗೆ ಸೋನು ನಿಗಮ್ ದೆಹಲಿಯ ತಾಂತ್ರಿಕ ವಿಶ್ವವಿದ್ಯಾಲಯದ ಎಂಜಿಫೆಸ್ಟ್ 2025ಕ್ಕೆ ಹಾಡು ಹಾಡಲು ಹೋಗಿದ್ದರು. ಇನ್ನು ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಜನಸಮೂಹದಲ್ಲಿ ಒಂದು ಉದ್ರಿಕ್ತ ಗುಂಪು ವೇದಿಕೆಯತ್ತ ಬಾಟಲಿ, ಕಲ್ಲುಗಳನ್ನು ಎಸೆದಿದೆ. ಈ ಸಂದರ್ಭದಲ್ಲಿ ತಾಳ್ಮೆ ಕಳೆದುಕೊಳ್ಳದ ಸೋನು ನಿಗಮ್ ತಮ್ಮ ಪ್ರದರ್ಶನವನ್ನು ಅರ್ಧಕ್ಕೆ ನಿಲ್ಲಿಸಿದರು, ‘ನಾನು … Continue reading Sonu Nigam ಸೋನು ನಿಗಮ್ ಸಂಗೀತ ಕಾರ್ಯಕ್ರಮದ ವೇಳೆ ಕಲ್ಲು‌‌ ತೂರಾಟ : ವೈರಲ್ ವಿಡಿಯೋ ನೋಡಿ