Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Honeytrap ಹನಿಟ್ರ್ಯಾಪ್ ಅರ್ಜಿ ವಜಾಗೊಳಿಸಿದ ಸುಪ್ರೀಂ
ಕರ್ನಾಟಕಪ್ರಮುಖ

Honeytrap ಹನಿಟ್ರ್ಯಾಪ್ ಅರ್ಜಿ ವಜಾಗೊಳಿಸಿದ ಸುಪ್ರೀಂ

Share
1 Min Read
SHARE

newsics.com

ಬೆಂಗಳೂರು: ಹನಿಟ್ರ್ಯಾಪ್ ಕೇಸ್ ಕರ್ನಾಟಕ ಸೇರಿದಂತೆ ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಈ ಸಂಬಂಧಿಸಿದಂತೆ ವಿನಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ.

ಸಚಿವ ಎನ್ ರಾಜಣ್ಣ ಅವರು ಕರ್ನಾಟಕ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದ ಹನಿಟ್ರ್ಯಾಪ್ ಪ್ರಕರಣದ ಅರ್ಜಿಯನ್ನು ಸುಪ್ರೀ ಕೋರ್ಟ್ ವಜಾಗೊಳಿಸಿದೆ. ಇದನ್ನು ತನಿಖೆ ಮಾಡಿಸಬೇಕೆಂದು ಜಾರ್ಖಂಡ್ ನವರೊಬ್ಬರು ಅರ್ಜಿ ಸಲ್ಲಿಸಿದ್ದರು. ನೀವು ಜಾರ್ಖಂಜ್ ನವರು ವಿಚಾರ ಕರ್ನಾಟಕದ್ದು. ನಿಮಗ್ಯಾಕೆ ಅದರ ಉಸಾಬರಿ ಎಂದಿರುವುದಲ್ಲದೆ, ಇದೊಂದು (ರಾಜಣ್ಣ ಅವರದ್ದು) ರಾಜಕೀಯ ಹೇಳಿಕೆ. ಆ ಬಗ್ಗೆ ದೂರು ಎಲ್ಲೂ ದಾಖಲಾಗಿಲ್ಲ. ಹಾಗಾಗಿ, ಇದರ ರಾಜಕಾರಣದ ನಾನ್ ಸೆನ್ಸ್ ಗಳನ್ನು ನಾವು ವಿಚಾರಣೆ ನಡೆಸುವುದಿಲ್ಲ ಎಂದು ಹೇಳಿದೆ. ಈ ಮೂಲಕ ಇಂದು ವಿಚಾರಣೆ ನಡೆಸಿದ ನ್ಯಾಯಾಧೀಶರು ಅರ್ಜಿ ವಜಾಗೊಳಿಸಿದ್ದಾರೆ. ದೂರದಾರನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Saugat-e-Modi 32 ಲಕ್ಷ‌‌ ಮುಸ್ಲಿಂ ಕುಟುಂಬಗಳಿಗೆ ʼಸೌಗಾತ್-ಎ-ಮೋದಿʼ ಕಿಟ್: ಏನೆಲ್ಲಾ ಇದೆ?

TAGGED:Supreme Court dismisses Honeytrap petition
Share This Article
Facebook Twitter Copy Link Print
Previous Article Saugat-e-Modi 32 ಲಕ್ಷ‌‌ ಮುಸ್ಲಿಂ ಕುಟುಂಬಗಳಿಗೆ ʼಸೌಗಾತ್-ಎ-ಮೋದಿʼ ಕಿಟ್: ಏನೆಲ್ಲಾ ಇದೆ?
Next Article Supreme court ಅಪ್ರಾಪ್ತೆಯ ಎದೆ ಸ್ಪರ್ಶಿಸುವುದು, ಪೈಜಾಮಾ ದಾರ ಎಳೆಯುವುದು ಅತ್ಯಾಚಾರ ಯತ್ನವಲ್ಲ ಎಂದಿದ್ದ ಅಲಹಾಬಾದ್ ಹೈ ತೀರ್ಪಿಗೆ ಸುಪ್ರೀಂ ತಡೆ

Popular Posts

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?